College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು
Team Udayavani, May 29, 2024, 6:05 PM IST
ಬೀದರ್: ಇಲ್ಲಿನ ಜಿಎನ್.ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಗುಂಪು ಘರ್ಷಣೆ ನಡೆದಿರುವುದಾಗಿ ವರದಿಯಾಗಿದೆ.
ಜಿಎನ್.ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಜೈ ಶ್ರೀರಾಮ್ ಹಾಡು ಹಾಕಿ ಡ್ಯಾನ್ಸ್ ಮಾಡಿದ್ದಾರೆ. ಆದರೆ ಇದಕ್ಕೆ ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದರಿಂದ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು.
ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಕೂಡಲೇ ಪೊಲೀಸರು ದೌಡಾಯಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.
ಘಟನೆ ಸಂಬಂಧ ಕಾಲೇಜಿಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಮ್ ಖಾನ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಗಾಯಾಳು ವಿದ್ಯಾರ್ಥಿಗಳು ಬ್ರಿಮ್ಸ್ ನಲ್ಲಿ ದಾಖಲು. ಆಸ್ಪತ್ರೆ ಎದುರು ಜಮಾಯಿಸಿರುವ ವಿದ್ಯಾರ್ಥಿಗಳು.
ಇದನ್ನೂ ಓದಿ: ಪ್ರೇರಣೆ ನೀಡಿದ ಪ್ರವಚನ-ಆನ್ಲೈನ್ನಿಂದ ಗಡಿ ದಾಟಿದ ರಾಯಚೂರು ಮಾವು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.