ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮ

Team Udayavani, Sep 4, 2018, 2:16 PM IST

bid-2.jpg

ಹುಮನಾಬಾದ: ಹಳ್ಳಿಖೇಡ(ಬಿ) ಪುರಸಭೆ ಕೈ ಪಾಲದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿದರು.

ಮತ ಎಣಿಕೆ ನಂತರ ನೇರವಾಗಿ ಸಚಿವ ರಾಜಶೇಖರ ಪಾಟೀಲ ಅವರ ಮನೆಗೆ ತೆರಳಿದ ಕಾರ್ಯಕರ್ತರು ರಾಜಶೇಖರ ಪಾಟೀಲ ಹಾಗೂ ಭೀಮರಾವ್‌ ಪಾಟೀಲ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಶಾಸಕರು ಕೂಡ ಜಯಗಳಿಸಿದ ಅಭ್ಯರ್ಥಿಗಳನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಪರಸ್ಪರ ಸಿಹಿ ವಿತರಿಸಿ ಸಂಭ್ರಮಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷವ್ಯಕ್ತಪಡಿಸಿದರು.
 
ಈ ವೇಳೆ ಸಚಿವ ರಾಜಶೇಖರ ಪಾಟೀಲ, ಸಿದ್ದರಾಮಯ್ಯ ಸರ್ಕಾರದ ಅವಧಿ ಯಲ್ಲಿ ಅಂದು ಪೌರಾಡಳಿತ ಸಚಿವರಾಗಿದ್ದ ಈಶ್ವರ ಖಂಡ್ರೆ ಅವರ ಮೇಲೆ ಒತ್ತಡ ಹೇರಿ, ಗ್ರಾಮ ಪಂಚಾಯಿತಿ ಆಗಿದ್ದ ಹಳ್ಳಿಖೇಡ(ಬಿ) ಗ್ರಾಮವನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ್ದೇನೆ. ನೂತನ ಪುರಸಭೆ ಕಟ್ಟಡ ನಿರ್ಮಾಣಕ್ಕಾಗಿ ಈಗಾಗಲೇ 1ಕೋಟಿ ರೂ.ಅನುದಾನ
ಬಿಡುಗಡೆಗೊಳಿಸಿದ್ದು, ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭಗೊಳ್ಳಲಿದೆ. ಜೊತೆಗೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಗಮನಿಸಿ, ಹಳ್ಳಿಖೇಡ(ಬಿ) ಜನ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಅಧಿಕಾರ ಅವಧಿ ಇರುವ ವರೆಗೆ ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಜನತೆಯ ಋಣ ತೀರಿಸುವುದಾಗಿ ತಿಳಿಸಿದರು.

ಬಿಜೆಪಿ: ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಲ್ಲಿ ಕೂಡ ಬಿಜೆಪಿ ಐದು ಸ್ಥಾನಗಳನ್ನು ಪಡೆದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಲಾಯಿತು. ಸ್ಥಳಿಯವಾಗಿ ಕಾಂಗ್ರೆಸ್‌ ಆಡಳಿತ ಇರುವ ಮಧ್ಯದಲ್ಲಿ ಕೂಡ ಬಿಜೆಪಿಯವರು ಗೆಲುವು ಕಂಡಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹರ್ಷ ಮೂಡಿಸಿದೆ. 

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.