ಕಾಂಗ್ರೆಸ್ ಇಂದು ಭೌತಿಕವಾಗಿ ದಿವಾಳಿಯಾಗಿ ರಾಷ್ಟ್ರವಿರೋಧಿಯಾಗಿದೆ: ನಳೀನ್ ಕುಮಾರ್ ಕಟೀಲ್
Team Udayavani, Feb 19, 2020, 1:25 PM IST
ಬೀದರ್: ಕಾಂಗ್ರೆಸ್ ಭೌತಿಕವಾಗಿ ದಿವಾಳಿಯಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಂದಿನ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್ ಗೂ ಬಹಳ ವ್ಯತ್ಯಾಸ ಇದೆ. ಅಂದು ರಾಷ್ಟ್ರಭಕ್ತ ಕಾಂಗ್ರೆಸ್ ಇಂದು ರಾಷ್ಟ್ರವಿರೋಧಿ ಕಾಂಗ್ರೆಸ್ ಆಗಿದೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಎಂದು ವಾಗ್ದಾಳಿ ನಡೆಸಿದರು.
ಪಾಕಿಸ್ತಾನಕ್ಕೆ ಜೈ ಎಂದವರಿಗೆ ಬೆಂಬಲ ನೀಡುತ್ತಾರೆ ಅಂದರೆ ಎಲ್ಲರೂ ಯೋಚನೆ ಮಾಡಬೇಕು. ಬೀದರ್ ನ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಘಟನೆಯ ದೃಶ್ಯವಳಿಗಳೇ ಸಾಕ್ಷಿ ಆಗಿದೆ.
ದೇಶದಲ್ಲಿ ಹತ್ತಾರು ಸಂಧರ್ಭದಲ್ಲಿ ಹಲವು ಕಾನೂನು ರಚನೆಯಾಗಿವೆ. ಕಾಂಗ್ರೆಸ್ ನವರಿಗೆ ಅಧಿವೇಶನ ನಡೆಸುವುದು ಅವಶ್ಯಕತೆ ಇಲ್ಲಾ, ಚರ್ಚೆಗಳು ಬೇಕಾಗಿಲ್ಲಾ. ಕಾಂಗ್ರೆಸ್ ನವರು ಅಧಿಕಾರ ಇದ್ದಾಗ ದರ್ಪದಲ್ಲಿ ಬದುಕುತ್ತಾರೆ. ಅಧಿಕಾರ ಹೋದಾಗ ಮಾರ್ಗದಲ್ಲಿ ಬೆಂಕಿ ಹಾಕುವ ಕೆಲಸಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.