ಬೀದರ ಜಿಲ್ಲೆಯ 6 ಕಡೆ ಕೋವಿಡ್ ಲಸಿಕೆ ಡ್ರೈ ರನ್
Team Udayavani, Jan 8, 2021, 10:25 PM IST
ಬೀದರ: ಕೋವಿಡ್ ಲಸಿಕೆ ಹಾಕುವ ಹಿನ್ನಲೆ ಪೂರ್ವಭಾವಿಯಾಗಿ ಜಿಲ್ಲೆಯ 6 ಕಡೆಗಳಲ್ಲಿ ಶುಕ್ರವಾರ ಕೋವಿಡ್ ಲಸಿಕೆಯ ಡ್ರೈ ರನ್ ಪ್ರಾತ್ಯಕ್ಷಿಕೆ ನಡೆಸಲಾಗಿದೆ ಎಂದು ಡಿಎಚ್ ಒ ಡಾ. ವಿ.ಜಿ ರೆಡ್ಡಿ ತಿಳಿಸಿದ್ದಾರೆ.
‘ಉದಯವಾಣಿ’ ಜತೆ ಮಾತನಾಡಿರುವ ಅವರು,ಕೋವಿಡ್ ಲಸಿಕೆ ಬಂದ ಬಳಿಕ ಜನತೆಗೆ ಹೇಗೆ ಅದನ್ನು ನೀಡಬೇಕು ಎನ್ನುವ ಕುರಿತು ಮಾದರಿಯಾಗಿ ಮಾಡಲಾಯಿತು. ನಗರದ ಬ್ರಿಮ್ಸ್ ಆಸ್ಪತ್ರೆ, ಓಲ್ಡ್ ಸಿಟಿಯ 100 ಹಾಸಿಗೆಗಳ ಆಸ್ಪತ್ರೆ, ನೌಬಾದ್ ಪಿಎಚ್ಸಿ, ಆಣದೂರು ಪಿಎಚ್ಸಿ, ಸಂತಪುರ ಆಸ್ಪತ್ರೆ ಹಾಗೂ ಔರಾದ್ನ ತಾಲೂಕು ಆಸ್ಪತ್ರೆಗಳಲ್ಲಿ ಡ್ರೈ ರನ್ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.