ಮಾನವ ಸರಪಳಿ ರಚಿಸಿ ತಂಬಾಕು ವಿರುದ್ದ ಜಾಗೃತಿ


Team Udayavani, Jun 1, 2022, 3:22 PM IST

16human-chain

ಬೀದರ: ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ನಶೆ ಮುಕ್ತ ಅಭಿಯಾನ ಸಮಿತಿಯು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದಲ್ಲಿ ಮಂಗಳವಾರ ಮೂರು ಕಿ.ಮೀ. ಉದ್ದದ ಬೃಹತ್‌ ಮಾನವ ಸರಪಳಿ ರಚಿಸಿ, ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಿತು.

ನಗರದ ಅಂಬೇಡ್ಕರ್‌ ವೃತ್ತದ ಸಮೀಪದಿಂದ ಶುರುವಾದ ಮಾನವ ಸರಪಳಿಯು ಕ್ರಾಂತಿ ಗಣೇಶ, ಶಹಾಗಂಜ್‌ ದರ್ವಾಜಾ, ಮುಖ್ಯ ರಸ್ತೆ, ಗಾವಾನ್‌ ಚೌಕ್‌, ಚೌಬಾರಾ, ಪಾಂಡುರಂಗ ಮಂದಿರ, ಸಿದ್ದಿ ತಾಲೀಂ, ನಯಾ ಕಮಾನ್‌, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್‌ಸಿಂಗ್‌ ವೃತ್ತ, ಶಿವಾಜಿ ವೃತ್ತದ ಮಾರ್ಗವಾಗಿ ಪುನಃ ಅಂಬೇಡ್ಕರ್‌ ವೃತ್ತದ ಬಳಿ ಜೋಡಣೆಯಾಯಿತು.

ಸುಮಾರು 4000ಕ್ಕೂ ಹೆಚ್ಚು ವಿದ್ಯಾರ್ಥಿಗಳು, 60ಕ್ಕೂ ಅಧಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಂಬಾಕು ಸೇವನೆಯಿಂದ ಆರೋಗ್ಯ, ಕುಟುಂಬದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಬರಹ ಹೊಂದಿದ್ದ ಫಲಕಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದರು. ಫಲಕಗಳು “ತಂಬಾಕು ಹಠಾವೋ ಜೀವನ್‌ ಬಚಾವೋ ಮೊದಲಾದ ಬರಹಗಳನ್ನು ಹೊಂದಿದ್ದವು. ನಶೆ ಮುಕ್ತ ಅಭಿಯಾನ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾನವ ಸರಪಳಿ ಒಳಗೆ ರ್ಯಾಲಿ ನಡೆಸಿದರು. ಘೋಷ ವಾಕ್ಯಗಳನ್ನು ಕೂಗಿದರು.

ತಂಬಾಕು ಸೇವನೆಯಿಂದ ಪ್ರತಿವರ್ಷ ಸಂಭವಿಸುತ್ತಿರುವ ಸಾವು, ರೋಗಗಳ ಚಿಕಿತ್ಸೆಗಾಗಿ ಖರ್ಚು ಮಾಡುತ್ತಿರುವ ಹಣ, ಅದರಿಂದಾಗಿಯೇ ಅಸಂಖ್ಯಾತ ಕುಟುಂಬಗಳು ಬೀದಿಗೆ ಬರುತ್ತಿರುವುದನ್ನು ಜನರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಪ್ರತಿಮಾ ಬಹೆನ್‌, ಪಾರ್ವತಿ ಬಹೆನ್‌, ಅಭಿಯಾನ ಸಮಿತಿಯ ಪ್ರಮುಖ ಡಾ| ಅಬ್ದುಲ್‌ ಖದೀರ್‌, ಎಸ್‌.ಎಸ್‌. ಸಿದ್ದಾರೆಡ್ಡಿ ಫೌಂಡೇಷನ್‌ ಗೌರವಾಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ, ಕ.ಕ. ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ, ಐಎಂಎ ಅಧ್ಯಕ್ಷ ಡಾ| ವಿನೋದ ಸಾವಳಗಿ, ರೋಟರಿ ಕಲ್ಯಾಣ ಝೋನ್‌ನ ಶಿವಕುಮಾರ ಯಲಾಲ್‌, ಡಾ| ಮಕ್ಸೂದ್‌ ಚಂದಾ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.