![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 20, 2022, 1:05 PM IST
ಔರಾದ: ವಿದ್ಯಾರ್ಥಿಗಳು ಪಠ್ಯ ಬೋಧನೆಯ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯವಂತಿಕೆಯ ಜೀವನ ಸಾಗಿಸಲು ಮುಂದಾಗಬೇಕೆಂದು ಕಾಂಗ್ರೆಸ್ ಮುಖಂಡ ಡಾ| ಲಕ್ಷ್ಮೀಣ ಸೋರಳ್ಳಿಕರ್ ತಿಳಿಸಿದರು.
ತಾಲೂಕಿನ ಸುಂಧಾಳ ಗ್ರಾಮದಲ್ಲಿ ಭಗತ್‌ಸಿಂಗ್ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತಾಡಿದರು.
ಸಮಾಜದಲ್ಲಿನ ತಿರುಳನ್ನ ಅರಿತುಕೊಳ್ಳಲು ನಮ್ಮಗೆ ಶಿಕ್ಷಣ ಎಷ್ಟು ಮುಖ್ಯವಾಗಿದೆಯೋ ಅದರಂತೆ ರೋಗಮುಕ್ತ ಜೀವನ ಸಾಗಿಸಲು ಕ್ರೀಡೆ ಅಷ್ಟೆ ಮುಖ್ಯವಾಗಿದೆ. ವಿದ್ಯಾರ್ಥಿಗಳು ಎರಡನ್ನು ಸರಿ ಸಮಾನವಾಗಿ ಜೀವನದಲ್ಲಿ ಅನುಕರಣೆ ಮಾಡಿಕೊಳ್ಳಬೇಕೆಂದರು.
ಮುಖಂಡ ಸುಧಾಕರ ಕೋಳ್ಳುರ್ ಮಾತನಾಡಿ, ಭಗತ್ ಸಿಂಗ್ ಕ್ಲಬ್‌ನ ಯುವಕರು ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಕಳೆದ ಮೂರ್‍ನಾಲ್ಕು ವರ್ಷದಿಂದ ಕೋವಿಡ್ ಇರುವ ಹಿನ್ನೆಲೆಯಲ್ಲಿ ಯಾವುದೇ ಪಂದ್ಯಾವಳಿಗಳು ನಡೆದಿಲ್ಲ. ಪ್ರಸಕ್ತ ದಿನದಲ್ಲಿ ಆಯೋಜನೆ ಮಾಡಿರುವುದು ಸಂತಸದ ವಿಷಯವಾಗಿದೆ ಎಂದರು.
ಸುಂಧಾಳ ಗ್ರಾಪಂ ಅಧ್ಯಕ್ಷೆ ಸುನೀತಾ ವಿಜಯಕುಮಾರ, ಸಂಗಮೇಶ ಶಟಕಾರ, ಶರಣಪ್ಪ ಪಾಟೀಲ್, ಸಂಗಪ್ಪ ಮೇತ್ರೆ, ಮಾರುತಿ ಸೇರಿದಂತೆ ಇನ್ನಿತರರು ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.