ಸ್ವಾತಂತ್ರ್ಯೋತ್ಸವಕ್ಕೆ ಸಾಂಸ್ಕೃತಿಕ ಮೆರಗು
Team Udayavani, Aug 16, 2017, 12:39 PM IST
ಬೀದರ: ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ 71ನೇ ಸ್ವಾತಂತ್ರ್ಯದಿನಾಚರಣೆ ನಿಮಿತ್ತ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ರಂಜಿಸಿದವು. ನೃತ್ಯ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ದೇಶ ಭಕ್ತಿ ಗೀತೆಗಳ ನೃತ್ಯ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರನ್ನು ಕಣ್ಮುಂದೆ ಕಟ್ಟಿಕೊತು. ಸಾಹಸಮಯ ಪ್ರದರ್ಶನಗಳು ಮೈ ಝುಮ್ಮೆನಿಸಿತು. ಕರಡ್ಯಾಳ ಗುರುಕುಲದ ವಿದ್ಯಾರ್ಥಿಗಳು ನೃತ್ಯದ ಜತೆಗೆ ತಮ್ಮ ಸಾಹಸ ಕಲೆ ಪ್ರದರ್ಶಿಸಿ ಸೈ ಎನಿಸಿಕೊಂಡರು. ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾತ್ಮರು ಮತ್ತು ವೀರ ಯೋಧರನ್ನು ಸ್ಮರಿಸಿಕೊಳ್ಳುವುಂತೆ ಮಾಡಿತು. ನೂರಾರು ಜನ ಚಪ್ಪಾಳೆ, ಶಿಳ್ಳೆ ಮೂಲಕ ನೃತ್ಯಪಟುಗಳನ್ನು ಪ್ರೋತ್ಸಾಹಿಸಿದರು. ಸಂಜಯ ಡ್ಯಾನ್ಸ್ ಕ್ಲಬ್, ಸಿದ್ಧಾರೂಢ ಪಬ್ಲಿಕ್ ಶಾಲೆ ಮಕ್ಕಳ ನೃತ್ಯ, ಕೋಲಾಟ ಹಾಗೂ ಕರಾಟೆ ಪ್ರದರ್ಶನವೂ ಜನಮನ ಸೆಳೆಯಿತು. ಇದೇ ವೇಳೆ ವಿವಿಧ ಶಾಲಾ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.