ಆಕ್ಷೇಪಣೆ ಸಲ್ಲಿಸಲು ತೀರ್ಮಾನ
Team Udayavani, Apr 20, 2022, 5:57 PM IST
ಬೀದರ: ನಗರದ ಬಿ.ಎಸ್. ಯಡಿಯೂರಪ್ಪ ಬಡಾವಣೆಯಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ನಿವೇಶನದಾರರಿಗೆ ಯಾದಿ ಪ್ರಕಟಿಸಲು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಇಲ್ಲಿನ ಬುಡಾ ಕಚೇರಿಯಲ್ಲಿ ಮಂಗಳವಾರ ಅಧ್ಯಕ್ಷ ಬಾಬು ವಾಲಿ ನೇತೃತ್ವದಲ್ಲಿ ಸಭೆ ನಡೆಯಿತು. ಯಾದಿಯಲ್ಲಿ ಯಾವುದೇ ಆಕ್ಷೇಪಣೆ ಇದಲ್ಲಿ ಕಚೇರಿ ಸಮಯದಲ್ಲಿ ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಬಂದು ಆಕ್ಷೇಪ ಸಲ್ಲಿಸಬಹುದು ಎಂದು ಮನವಿ ಮಾಡಲಾಯಿತು.
ಸಭೆಯಲ್ಲಿ ಶಾಸಕ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಅರವಿಂದ ಅರಳಿ, ಬಿಡಿಎ ಆಯುಕ್ತ ಅಭಯ ಕುಮಾರ, ಡಿಎಸ್‌ಪಿ ಸತೀಶ ಕುಮಾರ, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಮೇಶ ಪಾಟೀಲ, ನಗರ ಯೋಜನಾ ವ್ಯವಸ್ಥಾಪಕ ವಿಷ್ಣು ಭಂಡಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
ಸಭೆ ಬಳಿಕ ಅಧ್ಯಕ್ಷ ಬಾಬು ವಾಲಿ ನೇತೃತ್ವದಲ್ಲಿ ಶಾಸಕರು ಮತ್ತು ಅಧಿಕಾರಿಗಳು ಯಡಿಯೂರಪ್ಪ ಬಡಾವಣೆಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.