ಮಶಿಹಾಳದ ಈ ಕುಟುಂಬಕ್ಕೆ ಗ್ಯಾಂಗ್ರಿನ್‌ ಕಾಟ!

Team Udayavani, May 1, 2020, 11:43 AM IST

1-May–05

ದೇವದುರ್ಗ: ಗ್ಯಾಂಗ್ರಿನ್‌ ಸಮಸ್ಯೆಯಿಂದ ಬಳಲುತ್ತಿರುವ ಯುವಕರು.

ದೇವದುರ್ಗ: ತಾಲೂಕಿನ ಮಶಿಹಾಳ ಗ್ರಾಮದ ಪೂಜಾರಿ ಕುಟುಂಬ ಗ್ಯಾಂಗ್ರಿನ್‌ ಕಾಟದಿಂದ ನಲುಗುತ್ತಿದೆ. ಒಂದೇ ಕುಟುಂಬದ ಮೂವರ ಕಾಲಿಗೆ ಗ್ಯಾಂಗ್ರಿನ್‌ ರೋಗ ಅಂಟಿಕೊಂಡಿದೆ. ಮಗಳು ಸಹ ಮಾತು ಬಾರದ ಮೂಕಿ. ಹೀಗಾಗಿ ನಾಲ್ವರ ಜವಾಬ್ದಾರಿ ತಂದೆ ಮಾರ್ಕಂಡಯ್ಯ ಅವರ ಹೆಗಲಿಗೆ ಬಿದ್ದಿದೆ. ಮೂರ್‍ನಾಲ್ಕು ಎಕರೆ ಜಮೀನು ಇದೆಯಾದರೂ ಒಣ ಭೂಮಿ ಮಳೆ ಬಂದಾಗ ಮಾತ್ರ ಬೆಳೆ ಸಿಗುತ್ತದೆ.

ಕುಟುಂಬಕ್ಕೆ ಪಡಿತರ ಕಾರ್ಡ್‌ ಇದೆ. ಆದರೆ ಆಧಾರ್‌ ಲಿಂಕ್‌ ಆಗದೇ ಇರುವುದರಿಂದ ಪಡಿತರ ಸಿಗುತ್ತಿಲ್ಲ. ಸರಕಾರದ ಕೊಡುವ ತಿಂಗಳ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಕೆಲ ಸಮಸ್ಯೆ ಹಿನ್ನೆಲೆಯಲ್ಲಿ ಅರ್ಜಿ ತಿರಸ್ಕೃತಗೊಂಡಿದೆ. ಸಹಾಯಕ್ಕಾಗಿ ಕೈಚಾಚಿದರೂ ಸೌಲಭ್ಯ ಮಾತ್ರ ಸಿಗುತ್ತಿಲ್ಲ. ಮೂವರು ಮಕ್ಕಳ ಆರೋಗ್ಯದ ಸಂಕಷ್ಟ ಮಧ್ಯೆ ತಂದೆ ಜೀವನ ದೂಡುತ್ತಿದ್ದಾರೆ.

ಶಾಸಕ ಕೆ. ಶಿವನಗೌಡ ನಾಯಕ ಪೂಜಾರಿ ಕುಟುಂಬಕ್ಕೆ ಸರಕಾರದ ಸೌಲಭ್ಯ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಪಾಲನೆಯಾಗುತ್ತಿಲ್ಲ. ಹಾಗಾಗಿ ಕುಟುಂಬ ಕಣ್ಣೀರಿನಲ್ಲೇ ಕೈತೊಳೆಯುವಂತಾಗಿದೆ. ಮಕ್ಕಳೇ ತಂದೆಗೆ ಆಸರೆ ಆಗಬೇಕು. ಆದರೆ ತಂದೆಯೇ ಮಕ್ಕಳ ಜೋಪಾನ ಮಾಡುವಂತ ನರಕ ಸ್ಥಿತಿ ಬಂದಿದೆ. ಸರಕಾರದ ಸೌಲಭ್ಯ ಒದಗಿಸಲು ತಾಲೂಕು ಆಡಳಿತ ಮುಂದಾಗುವುದೇ ಎಂಬ ಪ್ರಶ್ನೆ ಎದುರಾಗಿದೆ. ಕೊರೊನಾ ವೈರಸ್‌ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಅಕ್ಕಿ, ಬೇಳೆ ಸೇರಿ ಆಹಾರ ಪದಾರ್ಥ ವಿತರಿಸಿ ನೆರವಿಗೆ ನಿಂತಿವೆ.

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.