ನಾಲ್ಕು ಕಡೆ ವಾರದ ಸಂತೆ ನಡೆಸಲು ತೀರ್ಮಾನ

Team Udayavani, Apr 23, 2020, 1:27 PM IST

23-April-13

ದೇವದುರ್ಗ: ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ದೇವದುರ್ಗ: ಸಿರವಾರ ಕ್ರಾಸ್‌ ಹತ್ತಿರ ನಡೆಯುತ್ತಿದ್ದ ವಾರದ ಸಂತೆ ರದ್ದುಗೊಳಿಸಿ ಕಲ್ಯಾಣಪ್ಪ ತೋಟದ ಪಕ್ಕದಲ್ಲಿ, ಬಸ್‌ ನಿಲ್ದಾಣ, ಕೃಷಿ ಮಾರುಕಟ್ಟೆ, ಸಾರ್ವಜನಿಕ ಕ್ಲಬ್‌ ಆವರಣ ಸೇರಿ ನಾಲ್ಕು ಕಡೆ ನಡೆಸಲು ತೀರ್ಮಾನಿಸಲಾಯಿತು.

ಪಟ್ಟಣದ ಮಿನಿವಿಧಾನಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್‌ ಮಧುರಾಜ ಯಾಳಗಿ ಮಾತನಾಡಿ, ಪಟ್ಟಣದಲ್ಲಿ ಶನಿವಾರ ನಡೆಯುವ ವಾರದ ಸಂತೆಯಲ್ಲಿ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಸಂತೆ ಸ್ಥಳದಲ್ಲಿ ಒಬ್ಬರಂತೆ ಕೊಳಿತುಕೊಂಡು ವ್ಯಾಪಾರ ಮಾಡಲು ಸುಣ್ಣ ಹಾಕಿ ಗುರುತು ಮಾಡಬೇಕು. ಸಂತೆಯಲ್ಲಿ ಸಾಮಾಜಿಕ ಅಂತರ ಕಾಪಾಡಲು ಯಾವುದೇ ತೊಂದರೆ ಆಗದಂತೆ ಕಂದಾಯ, ಪುರಸಭೆ, ಕೃಷಿ ಮಾರುಕಟ್ಟೆ, ಪೊಲೀಸ್‌ ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜಿಸುವಂತೆ ಸೂಚನೆ ನೀಡಿದರು.

ಸಂತೆ ವ್ಯಾಪಾರಕ್ಕೆ ತರಕಾರಿ ತೆಗೆದುಕೊಂಡು ಬರುವಂತ ವಾಹನಗಳ ನಿಲುಗಡೆಗೆ ಪ್ರತ್ಯೇಕ ಸ್ಥಳ ಗುರುತಿಸಬೇಕು. ಯಾವುದೇ ಕಾರಣಕ್ಕೂ ಸಂಚಾರ ಸಮಸ್ಯೆಯಾಗದಂತೆ ನಿಗಾವಹಿಸಬೇಕು. ಕೃಷಿ ಮಾರುಕಟ್ಟೆ ಆವರಣದಲ್ಲಿ ನಡೆಯುವ ಸಂತೆಗೆ ಬೇಕಾದ ಸೂಕ್ತ ವ್ಯವಸ್ಥೆ ಕಲ್ಪಿಸಲು ಸಿಬ್ಬಂದಿಗೆ ಸೂಚಿಸುತ್ತೇನೆ ಎಂದು ಕೃಷಿ ಮಾರುಕಟ್ಟೆ ಅಧಿಕಾರಿ ರಂಗನಾಥ ಹೇಳಿದರು. ಪುರಸಭೆ ಮುಖ್ಯಾಧಿಕಾರಿ ಶರಣಪ್ಪ, ಸಿಪಿಐ ಆರ್‌.ಎಂ. ನದಾಫ್‌, ಪಿಎಸ್‌ಐ ಎಲ್‌.ಬಿ. ಅಗ್ನಿ, ಶಿರಸ್ತೇದಾರ ಶ್ರೀನಿವಾಸ ಚಾಪಲ್‌ ಇದ್ದರು.

ಟಾಪ್ ನ್ಯೂಸ್

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

raghavendra

Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್‌ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್‌ ವಿಲಿಯಮ್ಸನ್‌

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Audio of ‘Kuladalli Keelyavudo’ is sold

Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

Darshan:‌ ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.