ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ
Team Udayavani, Sep 10, 2018, 4:26 PM IST
ಮಸ್ಕಿ: ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆಯಿಂದ ಭಾಗವಹಿಸಬೇಕು ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.
ಪಟ್ಟಣದ ಸರಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಸ್ವಾತಂತ್ರ್ಯಾ ದಿನಾಚರಣೆ ಅಂಗವಾಗಿ ಜೈ ಭೀಮ್ ಕ್ರಿಕೆಟ್ ಕ್ಲಬ್ ವತಿಯಿಂದ ಕಳೆದ 20 ದಿನಗಳಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯಕವಾಗಿದೆ. ಪ್ರತಿಯೊಬ್ಬರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಬೇಕು. ಯುವಕರು ದುಶ್ಚಟಗಳಿಂದ ದೂರವಿರುದ್ದು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.
ಡಿ.ಶರಣಪ್ಪ, ಬಿ.ಜಿ. ನಾಯಕ, ನಿಲಕಂಠಪ್ಪ ಭಜಂತ್ರಿ, ನಾಗಪ್ಪ ಮುರಾರಿ, ಮಲ್ಲಯ್ಯ ಬಳ್ಳಾ, ನಬಿರಸೂಲ್ ಶೇಡ್ಮಿ, ಅಶೋಕ ಮುರಾರಿ, ಶಿವಪ್ರಸಾದ್ ಕಾಯಿ, ಮೌನೇಶ ಹೊಸಮನಿ, ಭರತ್ ಕುಮಾರ, ಬಸವರಾಜ ಬುಕ್ಕಣ್ಣ, ರಾಮಸ್ವಾಮಿ, ದುರ್ಗರಾಜ ವಟಗಲ್ ಸೇರಿ ಇತರರಿದ್ದರು.
ಪಂದ್ಯದಲ್ಲಿ ಗೆಲುವು: ಇಂದು ನಡೆದ ರೈಸಿಂಗ್ ಸ್ಟಾರ್ ಮತ್ತು ಬೂಂ ಬೂಂ ಕ್ರಿಕೆಟ್ ತಂಡದ ನಡುವೆ ನಡೆದ ಅಂತಿಮ ಪಂದ್ಯದಲ್ಲಿ ರೈಸಿಂಗ್ ತಂಡ ರೋಚಕ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಬೂಂ ಬೂಂ ತಂಡ 101 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ರೈಸಿಂಗ್ ಸ್ಟಾರ್ ತಂಡ 102 ರನ್ ಗಳಿಸಿ ಗೆಲುವು ಸಾಧಿಸಿತು. ವಿಜೇತ ತಂಡಕ್ಕೆ 20 ಸಾವಿರ ರೂ. ನಗದು ಬಹುಮಾನ ವಿತರಿಸಲಾಯಿತು. ಪಾಯಿಗಳ ಬಹುಮಾನ ಮತ್ತು ನಗದನ್ನು ಸ್ವೀಕರಿಸಿ ಸಂಬ್ರಮಿಸಿದರು. ಎರಡನೆ ಸ್ಥಾನ ಪಡೆದ ಬೂಂಬೂಂ ತಂಡಕ್ಕೆ 10 ಸಾವಿರ ರೂ. ನಗದು ಬಹುಮಾನ
ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.