ಕೋವಿಡ್ ಸೋಂಕಿತರಿಗೆ ಆಹಾರ ವಿತರಣೆ
Team Udayavani, May 7, 2021, 3:16 PM IST
ಬೀದರ : ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ತಾಲೂಕಿನ ಅಯಾಸಪುರ ಗ್ರಾಮದ ಶಿವರಾಜ ಪಾಟೀಲ ಪರಿವಾರವು ಸೋಂಕಿತರು, ಅವರ ಆರೈಕೆಯಲ್ಲಿರುವ ಸಂಬಂಧಿ ಕರು ಹಾಗೂ ಕೋವಿಡ್ ವಾರಿಯರ್ಸ್ ಗೆ ನಿತ್ಯ ಉಚಿತ ಆಹಾರ ವಿತರಿಸುವ ಮೂಲಕ ಮಾನವೀಯತೆ ಮೆರೆಯುತ್ತಿದೆ.
ಇಲ್ಲಿನ ವಂದೇ ಮಾತರಂ ಸ್ಕೂಲ್ ಅಧ್ಯಕ್ಷರಾದ ಶಿವರಾಜ ಪಾಟೀಲ, ಪುತ್ರರಾದ ವೀರಭದ್ರ ಎಂಟರ್ ಪ್ರೈಸೆಸ್‌ನ ಆಕಾಶ ಪಾಟೀಲ ಹಾಗೂ ನ್ಯೂ ಝೀರಾ ಮಿನರಲ್ ವಾಟರ್ಸ್ ನ ಸಂತೋಷ ಪಾಟೀಲ 10 ದಿನಗಳಿಂದ ಅನ್ನ ದಾಸೋಹ ನಡೆಸಿಕೊಂಡು ಬರುತ್ತಿದ್ದಾರೆ. ನಿತ್ಯ ತಮ್ಮ ಮನೆಯಲ್ಲೇ ಆಹಾರ ತಯಾರಿಸಿ, ಪ್ಯಾಕ್ ಮಾಡಿ, ವಾಹನದಲ್ಲಿ ಶುದ್ಧ ಕುಡಿಯುವ ನೀರಿನ ಪಾಕೇಟ್‌ನೊಂದಿಗೆ ಪ್ರತಿದಿನ ಮಧ್ಯಾಹ್ನ ಬೀದರನ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಸೋಂಕಿತರು, ಅವರ ಸಂಬಂಧಿಕರು ಹಾಗೂ ಕೋವಿಡ್ ವಾರಿಯರ್ಸ್‌ಗಳಿಗೆ ವಿತರಿಸುತ್ತಿದ್ದಾರೆ. ನನ್ನ ತಂದೆ, ತಾಯಿ, ನನಗೆ ಹಾಗೂ ನನ್ನ ಪತ್ನಿಗೆ ಕೋವಿಡ್ ಸೋಂಕು ತಗುಲಿತು.
ನಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದೇವು. ಆದರೆ, ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಬಡ ಸೋಂಕಿತರು ಹಾಗೂ ಅವರ ಕುಟುಂಬದ ಸದಸ್ಯರ ಸಂಕಷ್ಟ ಮನ ಕಲುಕಿತು. ಬಡ ಸೋಂಕಿತರಿಗೆ ನೆರವಾಗಲು ನಿರ್ಧರಿಸಿ, ಉಚಿತ ಆಹಾರ ಸೇವೆ ಆರಂಭಿಸಿದೇವು ಎಂದು ಆಕಾಶ ಪಾಟೀಲ ತಿಳಿಸಿದರು. ನಿತ್ಯ 500 ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದ್ದೇವೆ. ಜನತಾ ಕಫೂÂì ಮುಕ್ತಾಯದವರೆಗೆ ಆಹಾರ ವಿತರಣೆ ನಡೆಯಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.