Humnabad: ಲಘು ಭೂಕಂಪನ
Team Udayavani, Sep 5, 2023, 3:27 PM IST
ಹುಮನಾಬಾದ: ತಾಲೂಕಿನ ಸಿಂದಬಂಧಗಿ-ಡಾಕುಳಗಿ ಗ್ರಾಮಗಳ ಮಧ್ಯದಲ್ಲಿ ಸೆ.5ರ ಮಂಗಳವಾರ ಬೆಳಿಗ್ಗೆ ಲಘು ಭೂಕಂಪನ ಸಂಭವಿಸಿದ್ದು, 2.6 ತೀವ್ರತೆ ದಾಖಲಾಗಿದೆ.
ಸಿಂದಬಂದಗಿ ಗ್ರಾಮದಿಂದ 1.5 ಕಿಮೀ ಆನಂತರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಬೆಳಗ್ಗೆ 9.11 ಗಂಟೆಗೆ ಲಘು ಭೂಕಂಪನದ ಅನುಭವ ಗ್ರಾಮಸ್ಥರಿಗೆ ಆಗಿದೆ. ಆದರೆ ಸಾರ್ವಜನಿಕರ ಆಸ್ತಿ, ಪ್ರಾಣ ಹಾನಿ ಸಂಭವಿಸಿಲ್ಲ.
ಜಿಲ್ಲಾಡಳಿತದಿಂದ ಮಾಹಿತಿ ಪಡೆದ ತಹಶೀಲ್ದಾರ ಅಂಜುಮ್ ತಬಾಸುಮ್, ಗ್ರೇಡ್-2 ತಹಶೀಲ್ದಾರ ಮಂಜುನಾಥ ಭೇಟಿ ನೀಡಿ ಜನರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಕಡಿಮೆ ತೀವ್ರತೆಯ ಲಘು ಭೂಕಂಪನ ಸಂಭವಿಸಿರುವ ಕಾರಣ ಯಾರು ಕೂಡ ಹೆದರಬಾರದು ಎಂದು ಜನರಲ್ಲಿ ಆತ್ಮವಿಶ್ವಸ ತುಂಬುವ ಕೆಲಸ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.