ಚುನಾವಣೆ ಗೆಲುವು: ಬಿಜೆಪಿ ಕಾರ್ಯಕರ್ತರ ಸಂಭ್ರಮ

Team Udayavani, Dec 19, 2017, 2:28 PM IST

do-22.jpg

ಔರಾದ: ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರು ಪಟ್ಟಣ ಕನ್ನಡಾಂಬೆ ವೃತ್ತದಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ ಪಾಟೀಲ ನೇತೃತ್ವದಲ್ಲಿ ಪ್ರಧಾನ ಕಾರ್ಯದರ್ಶಿ ಅಶೋಕ ಅಲ್ಮಾಜೆ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹಳ್ಳೆ, ಶಕ್ತಿ ಕೇಂದ್ರದ ಅಧ್ಯಕ್ಷ ಶರಣಬಸವ ಸಾವಳೆ, ಬಂಡೆಪ್ಪ ಕಂಟೆ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿನಿ ಹಂಚಿದರು.

ಈ ವೆಳೆ ತಾಲೂಕು ಅಧ್ಯಕ್ಷ ಸತೀಶ ಪಾಟೀಲ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಮತದಾರರು ಕಮಲ ಅರಳಿಸಲ್ಲಿದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪ್ರಧಾನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ದೇಶದ ಮತ ಬಾಂಧವರು ನಮ್ಮ ಬೆಂಬಲಕ್ಕೆ ನಿಂತಿದ್ದಾರೆ ಎಂದು ಹರ್ಷ ವ್ಯಕ್ತ ಪಡಿಸಿದರು.

ಮುಖಂಡ ಬಂಡೆಪ್ಪ ಕಂಟೆ ಮಾತನಾಡಿ, ಉತ್ತಮ ಆಡಳಿತಕ್ಕಾಗಿ ರಾಜ್ಯದ ಜನರು ಬಿಜೆಪಿಗೆ ಆರ್ಶೀವಾದ ಮಾಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದರು. ಪ್ರಕಾಶ ಅಲ್ಮಾಜೆ, ಕೇರಬಾ ಪವಾರ, ಕಲ್ಲಪ್ಪ ಮುದ್ದಾ, ಡಾ| ರಾಜಶೇಖರ ಪಟೆ, ನಾಗನಾಥ ಬಂಗಾರೆ, ಜೈಪಾಲ ರಾಠೊಡ, ಸಂಗಮೇಶ ಚಿದ್ರೆ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

prabhu-Chowan

Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.