ಪಿಯುಸಿಗೆ ಸರಿಸಮಾನವಾಗಿದೆ ಐಟಿಐ ಶಿಕ್ಷಣ: ಖಾನ್‌


Team Udayavani, Sep 9, 2017, 12:31 PM IST

bid-5.jpg

ಬೀದರ: ಐಟಿಐ ಶಿಕ್ಷಣ ಸ್ವಾವಲಂಬಿ ಜೀವನಕ್ಕೆ ನಾಂದಿಯಾಗಿದ್ದು, ಇದೀಗ ಸರ್ಕಾರ ಐಟಿಐ ಶಿಕ್ಷಣವನ್ನು ಪಿಯುಸಿಗೆ ಸರಿಸಮಾನ ಮಾಡಿ ಆದೇಶಿಸಿದೆ. ಅಲ್ಲದೇ ಡಿಪ್ಲೋಮಾ ಕಲಿಯಲೂ ಅವಕಾಶ ಕಲ್ಪಿಸಿದೆ. ಕೌಶಲ್ಯದ ಜೊತೆಗೆ ಪದವಿ ಕಲಿಯಲು ಐಟಿಐ ಕುಶಲ ಕರ್ಮಿಗಳಿಗೆ ಸವಲತ್ತು ನೀಡಿದೆ ಎಂದು ಶಾಸಕ ರಹೀಮ್‌ ಖಾನ ಹೇಳಿದರು.

ನಗರದ ಸರ್ಕಾರಿ ಐಟಿಐ ಸಂಸ್ಥೆಯಲ್ಲಿ ಎಸ್‌ ಸಿ-ಎಸ್‌ಟಿ ಕುಶಲ ಕರ್ಮಿಗಳಿಗೆ ಟೂಲ್‌ ಕಿಟ್‌ ವಿತರಣೆ, ನಾರಾಯಣ ಗುರು ಜಯಂತಿ ಮತ್ತು ಶಿಕ್ಷಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಐಟಿಐ ವೃತ್ತಿ ಶಿಕ್ಷಣಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಬೀದರ ತಾಲೂಕಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಇಂದು ಕ್ಯಾಂಪಸ್‌ ಸಂದರ್ಶನ ಮೂಲಕ
ನೇಮಕಾತಿಗೊಳ್ಳುತ್ತಿರುವುದು ಸಂತಸ. ಮೂರು ವರ್ಷದಲ್ಲಿ 3,418 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ನೇಮಕಗೊಂಡು ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಈ ಮೊದಲು ಸರ್ಕಾರಿ, ಅನುದಾನಿತ ಐಟಿಐ ವಿದ್ಯಾರ್ಥಿಗಳಿಗೆ ಟೂಲ್‌ ಕಿಟ್‌, ಲೇಖನ ಸಾಮಗ್ರಿ, ಸಮವಸ್ತ್ರ, ಪುಸ್ತಕಗಳನ್ನು ಉಚಿತ ವಿತರಣೆ ಮಾಡಲಾಗುತ್ತಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಅನುದಾನ ರಹಿತ ಐಟಿಐ ವಿದ್ಯಾರ್ಥಿಗಳಿಗೂ ಈ ಎಲ್ಲ ಸೌಲತ್ತು ಕೊಡಬೇಕೆನ್ನುವ ದಿಸೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ಕೌಶಲ್ಯ ಕಲಿತು ತಮ್ಮ ಗ್ರಾಮದಲ್ಲೂ ಕೂಡ ಚಿಕ್ಕ ಪುಟ್ಟ ಕೆಲಸ ಮಾಡಲು ಟೂಲ್‌ ಕಿಟ್‌ ಉಪಯೊಗಿಸಬೇಕೆಂದು ಸಲಹೆ ನೀಡಿದರು. 

ಗುಲ್ಬರ್ಗಾ ಹಾಲು ಒಕ್ಕೂಟ ಮಹಾ ಮಂಡಳದ ಅಧ್ಯಕ್ಷ ರೇವಣಸಿದ್ದಪ್ಪ ಪಾಟೀಲ ಎನ್‌ಟಿಸಿ ಮೂಲ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಸಂಸ್ಥೆಯಲ್ಲಿ ಮೂರು ವರ್ಷಗಳಿಂದ 300 ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸಲಾಗಿದೆ. ಸಧ್ಯ 8 ಕುಶಲ ಕರ್ಮಿಗಳು ಬೀದರ ಐಟಿಐನಲ್ಲಿ ಐಆರ್‌ಎಸಿ ವೃತ್ತಿಯಲ್ಲಿ ಕಲಿತು ಕೆಲಸ ನಿರ್ವಹಿಸುತ್ತಿದ್ದಾರೆ.

ಮುಂಬರುವ ದಿನಗಳಲ್ಲಿ ಬೀದರ ಸಂಸ್ಥೆಯಲ್ಲಿ ಕಲಿತು ಕನಿಷ್ಠ ನಾಲ್ಕು ತರಬೇತಿದಾರರಿಗೆ ಅಪ್ರಂಟಿಶಿಪ್‌ ತರಬೇತಿ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಜಂಟಿ ನಿರ್ದೇಶಕ ವೈಜಗೊಂಡ ಮಾತನಾಡಿ, ಬೀದರ ಐಟಿಐ ಸಂಸ್ಥೆ ಗುಣಾತ್ಮಕ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಕೊಡಿಸುವಲ್ಲಿ ಮುಂಚೂಣಿಯಲ್ಲಿದೆ. ಐಟಿಐ
ವಿದ್ಯಾರ್ಥಿಗಳು ಕೇವಲ ಕಾಟಾಚಾರಕ್ಕಾಗಿ ಕಾಲೇಜುಗಳಿಗೆ ಹಾಜರಾಗದೆ ಪ್ರಾಯೋಗಿಕ ಕೌಶಲ್ಯ ಅಳವಡಿಸಿ ಕೊಳ್ಳಲು
ಪ್ರಯತ್ನವಾದಿಗಳಾಗಬೇಕು ಎಂದು ಕರೆ ನೀಡಿದರು.

ಪ್ರಭಾರಿ ಪ್ರಾಚಾರ್ಯ ಶಿವಶಂಕರ ಟೊಕರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಯೋಜನೆ ವಸ್ತು ನಿಷ್ಠವಾಗಿ
ಅನುಷ್ಠಾನಗೊಳಿಸುವುದು ನಮ್ಮ ಆದ್ಯ ಕರ್ತವ್ಯ ಎಂದರು. ಅಧಿಕಾರಿಗಳಾದ ಯೂಸುಫ್‌ ಮಿಯ್ನಾ ಜೋಜನಾ, ಬಾಬು ಪ್ರಭಾಜಿ ಹಾಗೂ ರಮೇಶ ಪೂಜಾರಿ ಅವರಿಗೆ “ಕೌಶಲ್ಯ ಶಿಕ್ಷಕ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬಾಬು ರಾಜೋಳಕಾರ ಪ್ರಾಸ್ತಾವಿಕ ಮಾತನಾಡಿದರು.ಬಾಬು ಪ್ರಭಾಜಿ ನಿರೂಪಿಸಿದರು. ಪ್ರಕಾಶ ಜನವಾಡಕರ ಸ್ವಾಗತಿಸಿದರು. ಯೂಸುಫ್‌ ಮಿಯಾ ವಂದಿಸಿದರು.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.