ರೈತ ಸಂಘ-ಹಸಿರು ಸೇನೆಯಿಂದ ರೈತ ದಿನಾಚರಣೆ
Team Udayavani, Dec 29, 2021, 9:54 PM IST
ಹುಣಸಗಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದಿಂದ ರೈತ ದಿನ ಆಚರಿಸಲಾಯಿತು. ರಾಜ್ಯ ರೈತ ಸಂಘದ (ಹಸಿರುಸೇನೆ) ಮಹಿಳಾ ಉಪಾಧ್ಯಕ್ಷೆ ಮಹಾದೇವಿ ಬೇವಿನಾಳಮಠ ಹಸಿರು ನೇಗಿಲ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ ಡಿ.23ರಂದು ಮಾಜಿ ಪ್ರಧಾನಿ ಚೌಧರಿ ಚರಣ್‌ಸಿಂಗ್ ಸ್ಮರಣಾರ್ಥ ಹಾಗೂ ಜನ್ಮದಿನದಂದು ರಾಷ್ಟ್ರೀಯ ರೈತರ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.
ರೈತರ ಕಲ್ಯಾಣಕ್ಕೆ ಅವರು ತಂದ ರೈತ ಸ್ನೇಹಿ ಯೋಜನೆಗಳು ಇಂದಿಗೂ ಜನಪ್ರಿಯವಾಗಿವೆ. ಹೀಗಾಗಿ ಚೌಧರಿ ಚರಣ್‌ಸಿಂಗ್ ಅವರನ್ನು ಎಲ್ಲರೂ ಸ್ಮರಿಸಬೇಕಿದೆ ಎಂದರು.ಈ ವೇಳೆ ಜಿಲ್ಲಾಧ್ಯಕ್ಷ ಬೇಬಿ ರಾಥೋಡ, ತಾಲೂಕು ಅಧ್ಯಕ್ಷ ಸಿದ್ದು ಅಬ್ಯಾಳ, ಶರಣಗೌಡ ಹುಲಕಲ್, ರುದ್ರಪ್ಪ ಮೇಟಿ, ಬಸವರಾಜ ಬೂದಿಹಾಳ, ಶರಣಮ್ಮ ಬೂದಿಹಾಳ, ಬಸವರಾಜ ಗೆದ್ದಲಮರಿ, ದೇವಮ್ಮ ವಜ್ಜಲ್, ಬೀರಲಿಂಗ ಹನುಮಸಾಗರ, ಶಿವಪುತ್ರಪ್ಪಗೌಡ, ಭಾಷಾ ವಜ್ಜಲ್, ಸೋಮಯ್ಯ ಸೇರಿದಂತೆ ರೈತ ಸಂಘಟನೆ ಪದಾ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.