ಖೂಬಾ ಮನೆ ಎದುರು ರೈತರ ಧರಣಿ


Team Udayavani, Aug 11, 2017, 10:26 AM IST

farmers strike.JPG

ಬೀದರ: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಗುರುವಾರ ರೈತರು ಸಂಸದ ಭಗವಂತ ಖೂಬಾ ನಿವಾಸದ ಎದುರು ಧರಣಿ ನಡೆಸಿದರು. ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನಗರದ ಅಂಬೇಡ್ಕರ ವೃತ್ತದಲ್ಲಿ ಸೇರಿದ ರೈತರು ಕೆಲಕಾಲ ಮಾನವ ಸರಪಳಿ ಮೂಲಕ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಘೋಷಣೆಗಳೊಂದಿಗೆ ಹಸಿರು ಶಾಲು ಹಾರಿಸುತ್ತ ಸಂಸದರ ನಿವಾಸದವರೆಗೆ ಪಾದಯಾತ್ರೆ ನಡೆಸಿದರು. ಜಿಟಿ ಜಿಟಿ ಮಳೆಯಲ್ಲೇ ಎರಡೂಮೂರು ಗಂಟೆ ಕಾಲ ಧರಣಿ ನಡೆಸಿದರು. ಈ ವೇಳೆ ಸಂಸದ ಖೂಬಾ ಅನುಪಸ್ಥಿತಿ ಇತ್ತು. ಸಂಸದರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರರು ಸ್ವೀಕರಿಸಲು ಮುಂದಾದಾಗ ಜಿಲ್ಲಾ ಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕೆಂದು ರೈತರು ಪಟ್ಟು ಹಿಡಿದರು. ಕೊನೆಗೆ ಜಿಲ್ಲಾಧಿಕಾರಿ ಡಾ| ಮಹಾದೇವ ಆಗಮಿಸಿ ಮನವಿ ಸ್ವೀಕರಿಸಿದರು.
ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ರೈತರ ವಿಮೆ ಹಾಗೂ ಬರ ಪರಿಹಾರದ ನೀತಿಗಳನ್ನು ಹೊಸದಾಗಿ ಮಾಡಿದೆ. ಅದು ರೈತರ ವಿರೋಧ ನೀತಿಯಾಗಿದ್ದು, ಅದನ್ನು ಕೂಡಲೇ ಕೈ ಬಿಟ್ಟು ಕಳೆದ ಸಾಲಿನಲ್ಲಿ ಇರುವ ಮಾನದಂಡಗಳನ್ನೇ ಮುಂದುವರಿಸಬೇಕು. ಉದ್ದು, ಹೆಸರು, ಸೋಯಾ, ತೊಗರಿ ಬೆಲೆಗಳ ದರ ಮುಕ್ತ
ಮಾರುಕಟ್ಟೆಯಲ್ಲಿ ಕಡಿಮೆ ಆಗಿದೆ. ಆದ್ದರಿಂದ ಸರ್ಕಾರವೇ ಸಹಕಾರಿ ಪತ್ತಿನ ಸಂಘಗಳ ಮೂಲಕ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆಯಬೇಕು ಎಂದು ಒತ್ತಾಯಿಸಲಾಗಿದೆ.

 ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಗೌರವಾಧ್ಯಕ್ಷ ವಿಶ್ವನಾಥ ಪಾಟೀಲ, ಕಾರ್ಯದರ್ಶಿ ವೈಜಿನಾಥ ನೌಬಾದೆ, ದಯಾನಂದ ಸ್ವಾಮಿ ಸಿಇì, ಕೊಂಡಿಬಾರಾವ್‌ ಪಾಂಡ್ರೆ,
ಸಿದ್ರಾಮಪ್ಪ ಆಣದೂರೆ, ಖಾಸೀಮ್‌ ಅಲಿ, ವಿಠಲರೆಡ್ಡಿ ಆಣದೂರ, ಚಂದ್ರಶೇಖರ ಜಮಖಂಡಿಸಿ, ಸತೀಶ ನನ್ನೂರೆ, ಶ್ರೀಕಾಂತ ಬಿರಾದಾರ, ಶಂಕ್ರೆಪ್ಪಾ ಪಾರಾ, ಬಾಬುರಾವ್‌ ಜೋಳದಾಬಕೆ, ಶಾಮಣ್ಣ ಬಾವಗೆ, ಶಶಿರಾವ್‌ ಕಣಜಿ ಮತ್ತು ವೀರಪಣ್ಣಾ ದುಬಲಗುಂಡಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.