ಹುಮನಾಬಾದ್: ಆಸ್ತಿ ವಿವಾದ; ತಂದೆಯನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆಗೈದ ಮಗ
Team Udayavani, May 30, 2022, 1:14 PM IST
ದಿನೇಶ ಇರದೆ ತಂದೆಯನ್ನು ಕೊಲೆಮಾಡಿದ ಆರೋಪಿ
ಹುಮನಾಬಾದ್: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಸಂಭವಿಸಿದೆ.
ತಾಲೂಕಿನ ಘಾಟಬೋರಳ ಗ್ರಾಮದ ದಿಗಂಬರ ತುಕಾರಾಮ ಇರದೆ (65) ಕೊಲೆಗೀಡಾದ ವ್ಯಕ್ತಿ.
ಮೃತವ್ಯಕ್ತಿಯ ಮಗ ದಿನೇಶ ಇರದೆ ತಂದೆಯನ್ನು ಕಟ್ಟಿಗೆಯಿಂದ ಬಲವಾಗಿ ಹೊಡೆದು ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.
ಇದನ್ನೂ ಓದಿ: ಮೋಟರ್ ಕದ್ದನೆಂದು ಕಾರ್ಮಿಕನ ಕೊಲೆ ಮಾಡಿ ಪಾದಚಾರಿ ಮಾರ್ಗದಲ್ಲಿ ಶವ ಎಸೆದರು!
ಭಾನುವಾರ ಸಂಜೆ ಕಟ್ಟಿಗೆಯಿಂದ ತಂದೆಯ ತಲೆಗೆ ಹೊಡೆದಿದ್ದು ಭಾರೀ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ಬೀದರ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ದಿಗಂಬರ ಮೃತಪಟ್ಟಿದ್ದಾರೆ.
ಘಟನೆಯ ಕುರಿತು ಪೊಲೀಸ್ ಅಧಿಕಾರಿಗಳು ದೂರು ಪಡೆದುಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.