“ಸಿಂಧುತ್ವ” ಸಮಸ್ಯೆ ಬಗೆಹರಿಸಿ
Team Udayavani, Jan 13, 2022, 1:26 PM IST
ಬೀದರ: ಗೊಂಡ ಮತ್ತು ಟೋಕರಿ ಕೋಳಿ ಸಮಾಜದವರಿಗೆ ಸಿಂಧುತ್ವ ಪ್ರಮಾಣ ಪತ್ರ ವಿತರಣೆಯಲ್ಲಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘ ಮನವಿ ಮಾಡಿದೆ.
ಸಂಘದ ಜಿಲ್ಲಾಧ್ಯಕ್ಷ ಸಂತೋಷ ಜೋಳದಾಪಕೆ ನೇತೃತ್ವದಲ್ಲಿ ಪ್ರಮುಖರು ನಗರದಲ್ಲಿ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಸುಮಾರು 200ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಗೊಂಡ ಮತ್ತು ಟೋಕರಿ ಕೋಳಿ ಸಿಂಧುತ್ವ ಪ್ರಮಾಣ ಪತ್ರದಿಂದ ವಂಚಿತರಾಗಿದ್ದು, ಅನ್ಯಾಯ ಆಗುತ್ತಿದೆ. ಹೀಗಾಗಿ ಕೂಡಲೇ ಸಿಂಧುತ್ವ ಪ್ರಮಾಣ ಪತ್ರ ಕೊಡಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಅನಿಲ ಚಿಲ್ಲರ್ಗಿ, ಮಲ್ಲಿಕಾರ್ಜುನ ವಗ್ಗೆ, ವೈಜಿನಾಥ ಹಲಬರ್ಗಾ, ನಾಗನಾಥ ಉಚ್ಚಾ, ನಾಗಶೆಟ್ಟಿ ಮರಖಲ್, ವಿಜಯಕುಮಾರ ಪೀರಗೊಂಡ, ವಿಠಲ್ ಹಳೆಂಬುರೆ, ಪಂಡರಿ ಜಮಾದಾರ, ಶಿವಕುಮಾರ ಬಾಳೂರ, ಬಸವರಾಜ ಕುತ್ತಾಬಾದ, ವೀರೇಶ ಜಾಂಪಡೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.