ಗಾಂಧಿ ಜೀವನ ಸಂದೇಶ ಅನುಸರಿಸಿ

Team Udayavani, Feb 2, 2018, 12:11 PM IST

bid-2.jpg

ಬೀದರ: ಮಹಾತ್ಮ ಗಾಂಧಿಧೀಜಿಯವರ ಜೀವನ ಸಂದೇಶಗಳನ್ನು ಭಾಷಣಕ್ಕೆ ಮಾತ್ರ ಸೀಮಿತಗೊಳಿಸದೇ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಸ್‌. ಪಾಟೀಲ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧಿಧೀಜಿಯವರು ಅಹಿಂಸೆ, ಸತ್ಯಾಗ್ರಹ, ಅಸಹಕಾರದ ಮೂಲಕ ಬ್ರಿಟೀಷರಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಜೀವನದ ಕೊನೆಯ ವರೆಗೆ ಸಚ್ಚಾರಿತ್ರ್ಯ ಮತ್ತು ನೈತಿಕ ಮೌಲ್ಯಗಳಿಗೆ ಬದ್ಧರಾಗಿದ್ದರು. ಆದ್ದರಿಂದಲೇ ಅವರನ್ನು ಮಹಾತ್ಮ ಎಂದು ಗೌರವಿಸಲಾಗುತ್ತದೆ ಎಂದು ಹೇಳಿದರು. 

ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ನಂಜುಂಡಯ್ನಾ, ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಎಸ್‌.ನಿರ್ಮಲಾದೇವಿ, ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಜೀವನರಾವ್‌ ಕುಲಕರ್ಣಿ, ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಯಮುನಪ್ಪ, ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ರಾಘವೇಂದ್ರ, ಸಿವಿಲ್‌ ನ್ಯಾಯಾಧಿಧೀಶ ಉಜ್ವಲಾ ವೀರಣ್ಣಾ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಶ್ರೇಯಾಂಶ್‌ ದೊಡ್ಡಮನಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್‌.ಪಾಟೀಲ ಹಾಗೂ ವಕೀಲರು, ಸಿಬ್ಬಂದಿ, ಕಕ್ಷಿದಾರರು ಇದ್ದರು. ಈ ವೇಳೆ ದೇಶಕ್ಕಾಗಿ ಹುತಾತ್ಮರಾದ ಮಹನೀಯರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಬಳಿಕ ಕಲಾವಿದ ನರಸಿಂಗ್‌ ಅವರ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Satish Jarkiholi

Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

‌Bidar: ಗುತ್ತಿಗೆದಾರ ಸಚಿನ್‌ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.