ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮುಳೆಗೆ ಒತ್ತಾಯ


Team Udayavani, Apr 12, 2018, 5:36 PM IST

bid-1.jpg

ಬಸವಕಲ್ಯಾಣ: ಜಿಲ್ಲೆಯಲ್ಲಿ ಬಹು ಸಂಖ್ಯೆಯಲ್ಲಿರುವ ಮರಾಠಾ ಸಮಾಜಕ್ಕೆ ಎಲ್ಲ ರಾಜಕೀಯ ಪಕ್ಷಗಳಿಂದ ಅನ್ಯಾಯ
ಮಾಡಲಾಗುತ್ತಿದೆ. ಸಮಾಜದ ಮೇಲೆ ನಡೆಯುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಮರಾಠಾ ಸಮಾಜ ಎಚ್ಚರಿಸಿದೆ.

ನಗರದ ಸಾಹಿಲ್‌ ಫಂಕ್ಷನ್‌ ಹಾಲ್‌ನಲ್ಲಿ ಎಂ.ಜಿ. ಮುಳೆ ಸ್ವಾಭಿಮಾನಿ ಬಳಗದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಮರಾಠಾ ಸಮಾಜದ ಪ್ರಮುಖರು, ಸಮಾಜವನ್ನು ಕಡೆಗಣಿಸಿದ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಕರೆ ನೀಡಿದರು. ಸಮಾಜದ ಜನರು ಬಿಜೆಪಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಮತ್ತು ಎಂಪಿ ಭಗವಂತ ಖೂಬಾ ಅವರ ವಿರುದ್ಧ ಘೋಷಣೆ ಕೂಗಿದರು. ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪ ರ್ಧಿಸುವಂತೆ
ಮುಳೆ ಅವರ ಮೇಲೆ ಒತ್ತಡ ಹೇರಿದರು. 

ಮಾಜಿ ಶಾಸಕ ಎಂ.ಜಿ.ಮುಳೆ ಮಾತನಾಡಿ, 14 ವರ್ಷಗಳ ವನವಾಸ ಅಂತ್ಯವಾಗಿದೆ. ಈ ಸಾರಿ ತಾವು ವಿಧಾನಸಭೆಗೆ ಹೋಗುವುದನ್ನು ತಡೆಯಲು ಯಾವುದೇ ಶಕ್ತಿಯಿಂದಲೂ ಸಾಧ್ಯವಿಲ್ಲ. ಬರುವ ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು ಎನ್ನುವುದನ್ನು ಜನರು ತೀರ್ಮಾನಿಸಿದ್ದಾರೆ. ಕ್ಷೇತ್ರದ ಜನರಲ್ಲಿ ಮನೆ ಮಾಡಿರುವ ಭಯದ ವಾತವರಣ ತೊಲಗಿಸಬೇಕು ಎನ್ನುವುದು ನನ್ನ ಗುರಿಯಾಗಿದೆ. ಕ್ಷೇತ್ರದಿಂದ ತಾವು ಸ್ಪರ್ಧಿಸುವುದು ನಿಶ್ವಿ‌ತವಾಗಿದೆ. 

ಏ. 14ರಂದು ಬೆಂಗಳೂರಗೆ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಕೆಕೆಎಂಪಿ ಜಿಲ್ಲಾಧ್ಯಕ್ಷರ ಮೂಲಕ ಸಂದೇಶ ಕಳಿಸಿದ್ದಾರೆ. ನನ್ನನ್ನು ಕರೆದುಕೊಂಡು ಬರುವಂತೆ ಅವರಿಗೆ ತಿಳಿಸಿದ್ದಾರಂತೆ. ಹೀಗಾಗಿ 14 ನಂತರ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದರು. 

ಮರಾಠಾ ಸಮಾಜದ ಹಿರಿಯ ಮುಖಂಡ ಕಿಶನರಾವ ಇಂಚೂರಕರ್‌, ಕೆಕೆಎಂಪಿ ಜಿಲ್ಲಾಧ್ಯಕ್ಷ ದಿಗಂಬರಾವ ಮಾನಕಾರಿ, ಜಿಪಂ ಮಾಜಿ ಅಧ್ಯಕ್ಷ ಪದ್ಮಾಕರ್‌ ಪಾಟೀಲ, ತಾಪಂ ಮಾಜಿ ಅಧ್ಯಕ್ಷ ಅಮೀರಸಾಬ್‌ ಅತ್ತಾರ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮೀರ್‌ ವಾರೀಸಲಿ, ನಗರಸಭೆ ಸದಸ್ಯ ರವೀಂದ್ರ ಕೊಳಕೂರ, ಶಿವಾಜಿ ಸಿತಾಳಗೇರಾ, ಚಂದ್ರಕಾತ ಸ್ವಾಮಿ ನಾರಾಯಣಪೂರ, ಸಂದೀಪ ಬಿರಾದಾರ, ಪಾಂಡುರಂಗ ನೀಲೆ ಸೇರಿದಂತೆ ಸಮಾಜದ ಪ್ರಮುಖರು ಮಾತನಾಡಿದರು.

ಕೆಕೆಎಂಪಿ ತಾಲೂಕು ಅಧ್ಯಕ್ಷ ವಿ.ಟಿ.ಸಿಂಧೆ, ತಾಪಂ ಸದಸ್ಯ ಗೋವಿಂದರಾವ ಸೋಮವಂಶಿ, ಸುಭಾಷ ಬಿರಾದಾರ, ವೈಜಿನಾಥ ತಗಾರೆ, ನಾಗೇಶ ಕಲ್ಯಾಣಕರ್‌, ನಾನಾ ಪಾಟೀಲ, ಅಂಗದ ಪಾಟೀಲ, ಧನರಾಜ ರಾಜೋಳೆ, ಧನರಾಜ ಬೈನೆ, ಜ್ಞಾನೇಶ್ವರ
ಮುಳೆ, ಚಿತ್ರಶೇಖರ ಪಾಟೀಲ, ಸೂರ್ಯಕಾಂತ ಪಾಟೀಲ ಹಿರನಾಗಾಂವ, ಬಂಡೆಪ್ಪ ಮೇತ್ರೆ, ಸತೀಶ ಪಾಟೀಲ, ಭೋಜರೆಡ್ಡಿ, ಕಾಮರೆಡ್ಡಿ, ವಾಮನರಾವ ಸೂರ್ಯವಂಶಿ, ಮಹಾದೇವ ಪಾಟೀಲ ಮೈಸಲಗಾ ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.