ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟನೆ
Team Udayavani, Aug 11, 2017, 5:46 PM IST
ಬೀದರ: ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರು, ರೋಗಿಗಳು, ಸಿಬ್ಬಂದಿಗಳಿಗೆ ಕಾನೂನು ತಿಳಿವಳಿಕೆ ನೀಡುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಆರಂಭಿಸಿರುವ ಉಚಿತ ಕಾನೂನು ಸಲಹಾ ಕೇಂದ್ರವನ್ನು ಜಿಲ್ಲಾ ಪ್ರಧಾನ-ಸತ್ರ ನ್ಯಾಯಾಧೀಶರು ಹಾಗೂ ಪ್ರಾಧಿಕಾರದ ಅಧ್ಯಕ್ಷ ಎಂ.ಎಸ್. ಪಾಟೀಲ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆಸ್ಪತ್ರೆಯಲ್ಲಿನ ರೋಗಿಗಳು ಹಾಗೂ ಅವರ ಸಹಾಯಕರಿಗೆ ಅನಾನುಕೂಲತೆಗಳಾದಲ್ಲಿ ಕಾನೂನಿನ ಮೊರೆಹೋಗಿ, ತಮ್ಮ
ಸಮಸ್ಯೆ ಬಗೆಹರಿಸಿಕೊಳ್ಳುವ ಅವಕಾಶ ಇಲ್ಲಿರುವುದರಿಂದ ಸಾರ್ವಜನಿಕರು ಈ ಸಲಹಾ ಕೇಂದ್ರದ ಸದುಪಯೋಗ ಪಯಬೇಕು ಎಂದು ಕರೆ ನೀಡಿದರು. ಕೇಂದ್ರದಲ್ಲಿ ಇಬ್ಬರು ನ್ಯಾಯವಾದಿಗಳು ಸಾರ್ವಜನಿಕರಿಗೆ ಕಾನೂನು ತಿಳಿವಳಿಕೆ ನೀಡುವರು. ಹೆಚ್ಚಿನ ಕಾನೂನು ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸಂಪರ್ಕಿಸಬಹುದು ಎಂದು ಹೇಳಿದರು. ಹೆಚ್ಚುವರಿ ಪ್ರಧಾನ ಸತ್ರನ್ಯಾಯಾಧೀಶ ಬಿ.ನಂಜುಂಡಯ್ಯ, ಜಿಲ್ಲಾ ಆರೊಗ್ಯ ಅ ಧಿಕಾರಿ ಡಾ| ಎಂ.ಎ. ಜಬ್ಟಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಿ.ಎಚ್. ರಗಟೆ, ಜಿಲ್ಲಾ ಏಡ್ಸ್ ನಿಯಂತ್ರಣ ಅ ಧಿಕಾರಿ ಡಾ| ಮಾರ್ತಂಡರಾವ್ ಖಾಶೆಂಪುರಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.
ಪಾಟೀಲ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಉಪಾಧ್ಯಕ್ಷ ಸಂಜೀವಕುಮಾರ ರೆಡ್ಡಿ ಹಾಗೂ ವೈದ್ಯರು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Bidar: ಗುತ್ತಿಗೆದಾರ ಸಚಿನ್ ಕೇಸ್; ಮಾಹಿತಿ ಪಡೆದ ಡಿಐಜಿಪಿ ಶಾಂತನು ಸಿನ್ಹಾ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.