ಸಿದ್ದರಾಮೇಶ್ವರ ಜಾತ್ರೆಯಲ್ಲಿ ಗಜ ಮೆರವಣಿಗೆ
Team Udayavani, Jan 13, 2018, 12:11 PM IST
ಭಾಲ್ಕಿ: ಹಲಬರ್ಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ವಿರಕ್ತ ಮಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಶ್ರೀಮಠದ ಶ್ರೀಹಾವಗಿಲಿಂಗೇಶ್ವರ ಶಿವಾಚಾರ್ಯರನ್ನು ಗುರುವಾರ ಆನೆ ಮೇಲೆ ಕೂಡ್ರಿಸಿ ಗಜ ಮೆರವಣಿಗೆ ಮಾಡಲಾಯಿತು.
ಈ ವೇಳೆ ಶ್ರೀಮಠದ ಶ್ರೀ ಹಾವಗಿ ಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ, ಶ್ರೀ ಸಿದ್ದರಾಮೇಶ್ವರ ಜಾತ್ರಾ
ಮಹೋತ್ಸವವು ಮೈಸೂರಿನ ದಸರಾ ಮಹೋತ್ಸವ ಮೀರಿಸುವಂತಿರಬೇಕು ಎನ್ನುವ ಭಕ್ತರ ಆಸೆಯ ಮೇರೆಗೆ
ಗಜ ಮೆರವಣಿಗೆ ಹಮ್ಮಿಕೊಳ್ಳಾಗಿದೆ ಎಂದರು.
ಮೆರವಣಿಗೆಯು ಗ್ರಾಮದ ಹೊರವಲಯದ ಅನುಗ್ರಹ ಚರ್ಚ್‌ನಿಂದ ವಿವಿಧ ಬೀದಿಗಳ ಮೂಲಕ ಸಂಚರಿಸಿ ಶ್ರೀಮಠದ ಆವರಣದಲ್ಲಿ ಸಮಾವೇಶ ಗೊಂಡಿತು. ಗ್ರಾಮದ ಪ್ರಮುಖರಾದ ಗಣೇಶ ಪಾಟೀಲ ಜಾಂತಿ, ಮಲ್ಲೇಶ ಗಣಾಪುರೆ, ವೈಜನಾಥ ನೌಬಾದೆ, ಶ್ರೀ ಮುರುಘೇಂದ್ರ ದೇವರು ಚಾಂಬೋಳ, ಶಿವಯ್ನಾ ಸ್ವಾಮಿ, ರಾಜಕುಮಾರ ಹೆಬ್ಟಾಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.