ದೇವರ ಸಾನ್ನಿಧ್ಯದ ಅನುಭಾವ ಪಡೆಯಿರಿ

Team Udayavani, Dec 15, 2021, 11:40 AM IST

9life

ಭಾಲ್ಕಿ: ಎಲ್ಲರೂ ದೇವರ ಸಾನ್ನಿಧ್ಯದಲ್ಲಿರುವ ಅನುಭಾವ ಪಡೆಯುಂತಾಗಬೇಕು ಎಂದು ತೆಲಂಗಾಣ ರಾಜ್ಯದ ಜಹಿರಾಬಾದ ತಾಲೂಕಿನ ಮಲ್ಲಯ್ಯಗಿರಿಯ ಡಾ| ಬಸವಲಿಂಗ ಅವಧೂತರು ಹೇಳಿದರು.

ನಾವದಗಿ ಗ್ರಾಮದ ಸದ್ಗುರು ರೇವಪ್ಪಯ್ನಾ ಮಹಾಶಿವಶರಣರ ದೇವಸ್ಥಾನದಲ್ಲಿ ಸದ್ಗುರು ರೇವಪ್ಪಯ್ನಾ ಸ್ವಾಮಿಗಳ ಜಾತ್ರೋತ್ಸವ ನಿಮಿತ್ತ ನಡೆದ ಧರ್ಮಸಭೆಯಲ್ಲಿ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ಎಲ್ಲರೂ ಸುಖವಾಗಿರಬೇಕು ಎನ್ನುವ ಭಾವ ನಮ್ಮಲ್ಲಿರಬೇಕು. ಸರ್ವೇ ಜನ ಸುಖೀನೋ ಭವಂತು ಎನ್ನುವ ನಾಣ್ನುಡಿಯಂತೆ ಎಲ್ಲರೂ ಸುಖವಾಗಿದ್ದರೆ ಸುಂದರ ಜೀವನ ನಡೆಸಲು ಸಾಧ್ಯ. ಮನೆಯಲ್ಲಿರುವ ಎಲ್ಲರೂ ಸುಖವಾಗಿರುವಂತೆ ನಾವು ನೋಡಿಕೊಳ್ಳಬೇಕು. ಸದಾ ದೇವರ ಧ್ಯಾನ ಮಾಡುತ್ತ ಕಾಲ ಕಳೆಯಬೇಕು. ಧ್ಯಾನದಲ್ಲಿ ನಾವು ಬೇಡಿಕೊಂಡ ಎಲ್ಲವನ್ನೂ ದೇವನು ನಮಗೆ ಕೊಡುವನು. ಶುದ್ಧ ಮನಸ್ಸಿನಿಂದ, ಸ್ವತ್ಛವಾದ ದೇಹದೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ದೇವರ ದಯೆ, ಕರುಣೆಗೆ ಪಾತ್ರರಾಗಬೇಕು ಎಂದರು.

ಧರ್ಮಸಭೆ ಪ್ರವಚನದ ನಂತರ ಶ್ರೀಕಾಂತ ದಾಬಶೆಟ್ಟಿ ದಂಪತಿಯಿಂದ ಪಾದಪೂಜೆ ನಡೆಸಲಾಯಿತು. ಈ ವೇಳೆ ಪ್ರಮುಖರಾದ ಪೊಲೀಸ್‌ ಪೇದೆ ಭಾಗವತ, ದೇವಸ್ಥಾನದ ರೇವಣಯ್ನಾಸ್ವಾಮಿ, ಗ್ರಾಪಂ ಸದಸ್ಯ ರಾಜಶೇಖರ ಬಿರಾದಾರ, ರಾಜಕುಮಾರ ಗುಂಡಯ್ನಾ ಸ್ವಾಮಿ, ಭಾಗಮ್ಮಾ ವೀರಪ್ಪ ಬಿರಾದಾರ, ಮಲ್ಲಿಕಾರ್ಜುನ ಶೇರಿಕಾರ, ಪ್ರದೀಪ ನಾಗಶೆಟ್ಟಿ ಪಾಟೀಲ, ಮಲ್ಲಿಕಾರ್ಜುನ ಕನಕಟ್ಟೆ, ಚಂದ್ರಕಾಂತ ಗೌಡಪ್ಪ ಬಿರಾದಾರ ಇದ್ದರು. ಹಾವಯ್ನಾಸ್ವಾಮಿ ಸ್ವಾಗತಿಸಿದರು. ಶಾಂತವೀರಸ್ವಾಮಿ ನಿರೂಪಿಸಿದರು. ಪ್ರಭುಲಿಂಗಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.