ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Team Udayavani, Dec 10, 2021, 3:02 PM IST

20lectures

ದೇವದುರ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುವ ಹಿನ್ನೆಲೆ ಕಾಯಂ, ಸೇವಾ ಭದ್ರತೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸುವಂತೆ ತರಗತಿಗಳು ಬಹಿಷ್ಕರಿಸಿ ಗುರುವಾರ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಸುಮಾರ ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸರ್ಕಾರಿ ಕಾಲೇಜಿನಲ್ಲಿ ಸೇವೆ ಸಲ್ಲಿಸುವುದರಿಂದ ಯಾವುದೇ ಸೌಲಭ್ಯ ಇಲ್ಲದಂತಾಗಿದೆ. ಕೇವಲ ಕನಿಷ್ಟ ಮಾಸಿಕ ಗೌರವ ಭತ್ಯೆ ಪಡೆದು ಪ್ರಮಾಣಿಕ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರನ್ನು ರಾಜ್ಯ ಸರಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಕಾಯಂ, ಸೇವಾ ಭದ್ರತೆಯಲ್ಲಿ ಕಲ್ಪಿಸಬೇಕು. ಈ ಹಿಂದೆ ಸರ್ಕಾರಿ ಕಾಲೇಜಿಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್‌, ಗ್ಯಾಪ್‌, ಗುತ್ತಿಗೆ ಆಧಾರಿತ ಅರೆಕಾಲಿಕ ಉಪನ್ಯಾಸಕರನ್ನು ಸರಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಪದನಾಮ ಹೊಂದಿರುವವರನ್ನು 1982, 1992, 2003ರಲ್ಲಿ ಕಾಯಂ ಮಾಡಿರುವ ನಿದರ್ಶಗಳಿವೆ.

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಕಾರ್ಯನಿರತ ಹುದ್ದೆಗಳಿಗೆ ವಿರುದ್ಧವಾಗಿ ಹೊಸ ಹುದ್ದೆಗಳನ್ನು ಸೃಜಿಸಿ ಸೇರ್ಪಡೆ ಮತ್ತು ಕಾನೂನು ತಿದ್ದುಪಡಿ ಮಾಡಿಕೊಂಡು, ಅನುಮೋದನೆ ನೀಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೃಜಿಸಿದ ಹುದ್ದೆಗಳಲ್ಲಿ ವಿಲೀನಗೊಳಿಸಿ ಎಲ್ಲ ಅತಿಥಿ ಉಪನ್ಯಾಸಕರಿಗೂ ಅವರವರ ವಿದ್ಯಾರ್ಹತೆಗನುಸಾರ ಹುದ್ದೆಗಳನ್ನು ನೀಡಿ ಸೇವಾ ಭದ್ರತೆ ಜತೆ ಕಾಯಂ ಮಾಡಬೇಕು. ಕಡಿಮೆ ಪೋತ್ಸಾಹಧನದಲ್ಲಿ ದುಡಿಯುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಸರಕಾರ ಗಭೀರವಾಗಿ ಪರಿಗಣಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಡಾ| ಸುಮಮಂಗಳಾ, ನಲ್ಲಾರೆಡ್ಡಿ, ಶಿವರಾಜ ಎಚ್‌.ಡಿ. ಶಶಿಧರ ಅಕ್ಕರಕಿ, ನರಸಪ್ಪ, ಶೈಲಜಾ, ವೆಂಕಟೇಶ ರಾಠೊಡ್‌, ವೆಂಕಟೇಶ ಪವಾರ, ಹನುಮಂತ್ರಾಯ, ವೀಣಾ, ಕಮಲಾ ಸೇರಿದಂತೆ ಇತತರು ಇದ್ದರು.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.