ಕಳ್ಳರ ಬಂಧನ: ಬಂಗಾರ-ಬೆಳ್ಳಿ ವಶ
Team Udayavani, May 14, 2020, 12:54 PM IST
ಹಗರಿಬೊಮ್ಮನಹಳ್ಳಿ: ಬಂಧಿತರಿಂದ ವಶಪಡಿಸಿಕೊಂಡ ಚಿನ್ನಾಭರಣ ಪ್ರದರ್ಶಿಸಲಾಯಿತು.
ಹಗರಿಬೊಮ್ಮನಹಳ್ಳಿ: ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪಟ್ಟಣದ ನಾಲ್ವರು ಆರೋಪಿಗಳನ್ನು ಪಟ್ಟಣ ಪೊಲೀಸರು ಬಂದಿಸಿ ಒಟ್ಟು 140 ಗ್ರಾಂ ಚಿನ್ನಾಭರಣ, 700 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಹಗರಿಬೊಮ್ಮನಹಳ್ಳಿ ಪಟ್ಟಣದ ಜಿ.ಗಣೇಶ, ಜಿ.ಮಂಜುನಾಥ, ಎಂ.ಕೆ. ರಾಕೇಶ ಮತ್ತು ಜಿ.ಮನೋಜ್ ಬಂಧಿತರಾಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಎಸ್ಪಿ ಬಿ.ಎನ್. ಲಾವಣ್ಯ, ಬಂಧಿತರ 6 ಪ್ರಕರಣಗಳಿಂದ ಚಿನ್ನ ಮತ್ತು ಬೆಳ್ಳಿ ಆಭರಣಗಳ ಜತೆಗೆ ಒಟ್ಟು 5 ರೇಷ್ಮೆ ಸೀರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಒಟ್ಟು 9 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಆರೋಪಿಗಳನ್ನು ನ್ಯಾಯಾಂಗದ ವಶಕ್ಕೊಪ್ಪಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.