ಮಳೆಗೆ ಕುಡಿವ ನೀರಿನ ಬೋರ್ವೆಲ್ ಜಲಾವೃತ
Team Udayavani, Jun 4, 2022, 12:51 PM IST
ಮುದಗಲ್ಲ: ಮಳೆಗೆ ಸಮೀಪದ ತಲೇಖಾನ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಬೋರ್ವೆಲ್ ಜಲಾವೃತಗೊಂಡಿದೆ.
ಬುಧವಾರ ರಾತ್ರಿ ಸುರಿದ ಮಳೆಗೆ ನೀರು ಹರಿದು ಬಂದು ತಗ್ಗು ಪ್ರದೇಶಕ್ಕೆ ಸೇರಿದ್ದರಿಂದ ನೀರಿನ ಬೋರ್ವೆಲ್ ಜಲಾವೃತಗೊಂಡಿದ್ದು, ಯೋಜನೆಯ ಮೋಟಾರ್ ಚಾಲನೆಯಾಗುತ್ತಿಲ್ಲ. ಇದರಿಂದ ನೀರಿನ ತೊಂದರೆ ಉಂಟಾಗಿದೆ.
ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ಮಳೆನೀರು ಸಂಗ್ರಹವಾಗಿ ಮಕ್ಕಳಿಗೆ ತೊಂದರೆಯಾಗಿದೆ. ಒಡ್ಡರ್ ಓಣಿಯಲ್ಲಿ ಮಳೆನೀರು ನಿಲ್ಲುವುದರಿಂದ ಇಲ್ಲಿನ ನಿವಾಸಿಗಳಿಗೆ ತೊಂದರೆಯಾಗಿದೆ ಎಂದು ಜನರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.