ಮೃತ ಕೃಷಿ ಕಾರ್ಮಿಕ ಕುಟುಂಬಕ್ಕೆ ಸಹಾಯ
Team Udayavani, Dec 11, 2021, 12:43 PM IST
ಅಫಜಲಪುರ: ತಾಲೂಕಿನ ಭೈರಾಮಡಗಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಕೃಷಿ ಕೂಲಿ ಕಾರ್ಮಿಕನ ಬಡ ಕುಟುಂಬಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಿಬ್ಬರು ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದ್ದಾರೆ.
ಮೃತಪಟ್ಟ ಮಾಳಪ್ಪ ಸೂರ್ಯಕಾಂತ ಕಡಗಂಚಿ ಕೃಷಿ ಕೂಲಿ ಕಾರ್ಮಿಕನ ಪತ್ನಿಗೆ ಸಾಂತ್ವನ ಹೇಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಸೈಬಣ್ಣ ಹಣಮಂತ ಕಲಬುರಗಿ 15000ರೂ., ಸಿದ್ಧಪ್ಪ ನಿಂಬರಗಿ 10000ರೂ. ವೈಯಕ್ತಿಕ ನೆರವು ನೀಡಿದ್ದಾರೆ.
ಬಡ ಕೃಷಿಕ ಅಕಾಲಿಕವಾಗಿ ಮೃತಪಟ್ಟಿದ್ದರಿಂದ ಮನೆ ಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ನೆರವು ನೀಡಲಾಗಿದೆ ಎಂದು ಗ್ರಾಪಂ ಸದಸ್ಯರು ತಿಳಿಸಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಧುತ್ತರಗಾಂವ, ಗ್ರಾಮ ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮೀ ಮಲ್ಲಿಕಾರ್ಜುನ, ತುಕಾರಾಂ ಯಳಸಂಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.