ಮನೆ ದರೋಡೆ ಪ್ರಕರಣ: 3 ಆರೋಪಿಗಳ ಸೆರೆ

Team Udayavani, Sep 2, 2022, 3:56 PM IST

11-arrest

ಹುಮನಾಬಾದ: ಹಾಡಹಗಲೇ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಮನಾಬಾದ ಪೊಲೀಸ್‌ ತನಿಖಾ ತಂಡ ಮೂರು ಜನ ಆರೋಪಿಗಳನ್ನು ಬಂಧಿಸಿದ್ದು, 8.75 ಲಕ್ಷದ ಬಂಗಾರ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದ ವಿಠೊಬಾ ಗುರುನಾಥ, ಶೇಖ ಆಸೀಫ್‌ ಮುಲ್ಲಾನೋರ, ಸಂಜೀವಕುಮಾರ ಗಡಿಗೌಡಗಾಂವ ಬಂಧಿತ ಆರೋಪಿಗಳು. ಬಂಧಿತರಿಂದ ಈ ಹಿಂದೆ ಕಲಬುರಗಿ ಜಿಲ್ಲೆಯಲ್ಲಿ ವಾಹನ ಕಳ್ಳತನದಲ್ಲಿ ಭಾಗಿ ಯಾಗಿರುವ ಕುರಿತು ಪೊಲೀಸರು ತಿಳಿಸಿದ್ದಾರೆ.

ಹಣಕ್ಕಾಗಿ ಈ ಪ್ರಕರಣ ನಡೆದಿರುವುದು ತಿಳಿದು ಬಂದಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು ಮಾಹಿತಿ ನೀಡಿದ್ದಾರೆ.

ಘಟನೆ ವಿವಿರ: ಪಟ್ಟಣದ ವಿದ್ಯುತ್‌ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅರವಿಂದ ಧುಮಾಳೆ ಮನೆಯಲ್ಲಿ ಜು.19ರಂದು ಮಧ್ಯಾಹ್ನ ಆರೋಪಿಗಳು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯರಿಗೆ ಚಾಕು ತೋರಿಸಿ ಸುಮಾರು 17 ತೊಲೆಯ ಬಂಗಾರದ ಆಭರಣಗಳನ್ನು ದೋಚಿದ್ದರು. ಈ ಘಟನೆ ಪಟ್ಟಣದ ಜನರಲ್ಲಿ ಆತಂಕ ಮೂಡಿಸಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸ್‌ ಅಧಿಕಾರಿಗಳು ಎಸ್‌. ಪಿ ಕಿಶೋರ್‌ ಬಾಬು, ಎಎಸ್‌ಪಿ ಶಿವಾಂಶು ರಾಜಪೂತ್‌ ಮಾರ್ಗದರ್ಶನದಲ್ಲಿ ಸಿಪಿಐ ಶರಣಬಸಪ್ಪ ಕೋಡ್ಲಾ, ಸಿಪಿಐ ಸುರೇಶ ಹಜ್ಜರ್ಗೆ, ಠಾಣೆ ಪಿಎಸ್‌ಐ ಮಂಜನಗೌಡ ಪಾಟೀಲ, ಸಂಚಾರ ಪಿಎಸ್‌ಐ ಬಸವರಾಜ, ಇಬ್ಬಂದಿಗಳಾದ ರಮಶ, ಭಗವಾನ ಬಿರಾದರ, ಬಾಬುರಾವ, ಷಣ್ಮುಕಯ್ನಾ, ವಿವೇಕ, ರಾಘವೇಂದ್ರ, ನವೀನ್‌, ಇರ್ಫಾನ್‌, ಆರಿಫ್‌ ಅವರ ಒಳಗೊಂಡ ತಂಡ ಆರೋಪಿಗಳ ಬಂಧನಕ್ಕೆ ಶ್ರಮಿಸಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.