ಹುಮನಾಬಾದ: ಚಿರತೆ ಹೆಜ್ಜೆ ಗುರುತು ಪತ್ತೆ ಜನರಲ್ಲಿ ಆತಂಕ
Team Udayavani, Oct 12, 2021, 4:39 PM IST
ಹುಮನಾಬಾದ: ತಾಲೂಕಿನ ಹಣಕುಣಿ ಗ್ರಾಮದಲ್ಲಿ ಮಂಗಳವಾರ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸುವಂತೆ ಮಾಡಿದೆ.
ಗ್ರಾಮದಲ್ಲಿನ ಜಾನುವಾರುಗಳ ಮೇಲೆ ಪ್ರಾಣಿ ಹಲ್ಲೆ ನಡೆಸಿದೆ ಎನ್ನಲಾಗುತ್ತಿದ್ದು, ಮೃತಪಟ್ಟ ಜಾನುವಾರುಗಳ ಸುತ್ತಲ್ಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಜ್ಜೆಗುರುತಿನ ಪ್ರಕಾರ ಮೇಲ್ನೋಟಕ್ಕೆ ಚಿರತೆಯ ಹೆಜ್ಜೆಗುರುತು ಇರಬಹುದೆಂದು ಅಧಿಕಾರಿಗಳು ಹೇಳುತ್ತಿದ್ದು, ಹೆಚ್ಚಿನ ಪರಿಶೀಲನರಗಾಗಿ ಸುತ್ತಲ್ಲಿನ ಪ್ರದೇಶದಲ್ಲಿ ಸಿಸಿ ಕ್ಯಾಮೆರಾಗಳುನ್ನು ಅಳವಡಿಸುವ ಸಿದ್ದತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.