ಕೋವಿಡ್ ವಾರಿಯರ್ಸ್ ಗಳಿಗೆ ಸನ್ಮಾನ

Team Udayavani, May 15, 2020, 6:27 PM IST

15-May-26

ಸಾಂದರ್ಭಿಕ ಚಿತ್ರ

ಹೂವಿನಹಿಪ್ಪರಗಿ: ಮಲ್ಲಯ್ಯನ ದೇವಾಲಯದಲ್ಲಿ ದೇವಸ್ಥಾನ ಕಮಿಟಿ ವತಿಯಿಂದ ಕೋವಿಡ್ ವಿರುದ್ಧ ಹೋರಾಟದಲ್ಲಿ ಶ್ರಮಿಸುತ್ತಿರುವ ವಾರಿಯರ್ಗೆ ಸನ್ಮಾನಿಸಲಾಯಿತು.

ಆಯುಷ್ಯ ವೈದ್ಯಾಧಿಕಾರಿ ಡಾ| ಬಸವರಾಜ ಸಂದಿಮನಿ ಮಾತನಾಡಿ, ವೈದ್ಯರೆಂದರೆ ನಾವು ದೇವರಲ್ಲ, ದೇವರಂತೆ ದೈವ ತೊರುವ ಮನುಷ್ಯರಷ್ಟೆ. ಜೀವ ನಮಗೂ ಇದೆ ನಮ್ಮ ಸಿಬ್ಬಂದಿ ಎಚ್ಚರದಿಂದ ಕಾರ್ಯ ಮಾಡಬೇಕು ಎಂದರು. ದೇವರಹಿಪ್ಪರಗಿ ಕ್ಷೇತ್ರದ ಜೆಡಿಎಸ್ ಮುಖಂಡ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ ಮಾತನಾಡಿ, ವೈದ್ಯರು, ಆಶಾ, ಅಂಗನವಾಡಿ, ಪೊಲೀಸ್‌ ಹಾಗೂ ಪೌರಕಾರ್ಮಿಕರು ತಮ್ಮ ಜೀವದ ಹಂಗು ತೊರೆದು ಮನೆ ಮತ್ತು ಮಕ್ಕಳನ್ನು ಮರೆತು ಜನರ ಸೇವೆ ಮಾಡುತ್ತಿದ್ದು, ನಿಮಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ ಎಂದು ಹೇಳಿದರು. ಮಸೂತಿ ಹಿರೇಮಠದ ಶ್ರೀ ಪ್ರಭುಕುಮಾರ ಸ್ವಾಮೀಜಿ, ಸಂಗಣ್ಣ ಬುರ್ಲಿ, ಅಶೋಕ ಬ್ಯಾಕೋಡ, ರಮೇಶ ಕೋರಿ, ಸಂಗಮೇಶ ಹಳ್ಳೂರ, ಮಹಿಳಾ ವೈದ್ಯಾಧಿಕಾರಿ ಡಾ| ಕಲ್ಪನಾ ಇದ್ದರು.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.