ಬೀದರ್ ವಾಯು ಸೇನಾ ಕೇಂದ್ರಕ್ಕೆ ಐಎಎಫ್ ಮುಖ್ಯಸ್ಥ ಆರ್.ಡಿ ಮಾಥುರ ಭೇಟಿ
Team Udayavani, Feb 15, 2021, 3:59 PM IST
ಬೀದರ್: ಭಾರತೀಯ ವಾಯು ಸೇನಾ ತರಬೇತಿ ವಿಭಾಗದ ಮುಖ್ಯಸ್ಥ ಆರ್.ಡಿ ಮಾಥುರ ಅವರು ಬೀದರ ವಾಯು ಸೇನಾ ಕೇಂದ್ರಕ್ಕೆ ಭೇಟಿ ನೀಡಿದರು.
ಪೈಲಟ್ ಹಾಗೂ ಶಸ್ತ್ರಾಸ್ತ್ರ ವ್ಯವಸ್ಥೆ ನಿರ್ವಾಹಕರ ತರಬೇತಿ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು. ಅವರಿಗೆ ಕೇಂದ್ರದ ನಿರ್ವಹಣೆ ಹಾಗೂ ಆಡಳಿತ ಸಿದ್ಧತೆ ಗಳ ಬಗ್ಗೆ ಕೇಂದ್ರದ ಮುಖ್ಯಸ್ಥ ಏರ್ ಕಮಾಡೋರ ನಿಖಿಲೇಶ್ ಗೌತಮ್ ಅವರು ಮಾಹಿತಿ ನೀಡಿದರು.
ವಾಯು ಪಡೆ ಅಧಿಕಾರಿ ಸಮರ್ಥ ಶುಕ್ಲ ಅವರಿಗೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತರಬೇತಿ ಮುಗಿಸಿದ ತಂಡದಲ್ಲಿ 18 ಪೈಲಟ್ ಹಾಗೂ ಇಬ್ಬರು ಶಸ್ತ್ರಾಸ್ತ್ರ ವ್ಯವಸ್ಥೆ ನಿರ್ವಾಹಕರು ಇದ್ದರು. ಎಲ್ಲ ವಿದ್ಯಾರ್ಥಿ ಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.