ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ: ಸುರಪುರಕರ್‌

Team Udayavani, May 28, 2022, 3:30 PM IST

18solution

ಹುಣಸಗಿ: ಸಾರ್ವಜನಿಕರು ಈಗಾಗಲೇ ವಿವಿಧ ಸಮಸ್ಯೆಗಳ ಕುರಿತು 52 ಅರ್ಜಿಗಳು ಸಲ್ಲಿಸಿದ್ದು, ಇವುಗಳನ್ನು ತಕ್ಷಣ ಪರಿಹರಿಸುವುದಾಗಿ ತಹಶೀಲ್ದಾರ್‌ ಅಶೋಕ ಸುರಪುರಕರ್‌ ಹೇಳಿದರು.

ತಾಲೂಕಿನ ಮಾಳನೂರ ಗ್ರಾಪಂ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಂದಾಯ ಇಲಾಖೆ 40, ಕ್ಷೇತ್ರ ಶಿಕ್ಷಣ ಇಲಾಖೆ 3, ಜೆಸ್ಕಾಂ 2, ಪಂಚಾಯತ್‌ ರಾಜ್ಯ ಇಲಾಖೆ 3, ಆರೋಗ್ಯ ಇಲಾಖೆ 1, ಸಮಾಜ ಕಲ್ಯಾಣ 1, ಲೀಡ್‌ ಬ್ಯಾಂಕ್‌ 1, ಸಾರಿಗೆ ಇಲಾಖೆ 1 ಸೇರಿದಂತೆ ಒಟ್ಟು 52 ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದವು.

ಈ ಸಂದರ್ಭ ಗ್ರೇಡ್‌-2 ತಹಶೀಲ್ದಾರ್‌ ಮಹಾದೇವಪ್ಪಗೌಡ ಬಿರಾದಾರ, ತಾಪಂ ಇಒ ಬಸವರಾಜ, ಸಹಾಯಕ ಕೃಷಿ ಅಧಿಕಾರಿ ರಾಮನಗೌಡ, ಗ್ರಾಪಂ ಅಧ್ಯಕ್ಷೆ ಸಂಗವ್ವ ಚಲುವಾದಿ, ಬಸವರಾಜ ಬಿರಾದಾರ, ಪಿಡಿಒ ಬಸವಣ್ಣಯ್ಯ ಉಮಚಿಮಠ, ಸದಸ್ಯರಾದ ಪರಪ್ಪ ಕರಿಗೌಡರ, ಸಂಗಣ್ಣ ಹೊಸಮನಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.