ಹಸಿರು ಸೇನೆ ಗ್ರಾಮ ಘಟಕಕ್ಕೆ ಚಾಲನೆ
Team Udayavani, Feb 27, 2022, 5:54 PM IST
ಹುಣಸಗಿ: ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಹರಿಸು ವುದರೊಂದಿಗೆ ಸದಾ ರೈತಪರ ಕಾಳಜಿ ವಹಿಸಿ ಸಂಘ ಬಲವರ್ಧನೆಗೆ ಶ್ರಮಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಮಲ್ಲನಗೌಡ ನಗನೂರ ಹೇಳಿದರು.
ತಾಲೂಕಿನ ಹೊಂಬಳಕಲ್ಲ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕಕ್ಕೆ ಚಾಲನೆ ನೀಡಿ ಮಾತನಾಡಿ, ರೈತರ ಪ್ರತಿಯೊಂದು ಸಮಸ್ಯೆ ಉದ್ಬವಿಸಿದ್ದಲ್ಲಿ ತಕ್ಷಣ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಂಘಟನೆ ಕೆಲಸ ಮಾಡಬೇಕು ಎಂದರು.
ತಾಲೂಕು ಘಟಕದ ಕಾರ್ಯಾಧ್ಯಕ್ಷ ರುದ್ರೇಶ ಪಡಶೆಟ್ಟಿ ಮಾತನಾಡಿದರು. ಮಲಕರೆಡ್ಡಿ ಬಳವಾಟ, ಅಮರೇಶ ಬಿರಾದಾರ, ಚಂದ್ರಶೇಖರ, ಹಣಮಂತ್ರಾಯ ವಂದಲ ಹಾಗೂ ಗ್ರಾಮ ಘಟಕದ ಅಧ್ಯಕ್ಷ ಮಲ್ಲನಗೌಡ ಕೆಂಭಾವಿ, ಪದಾಧಿಕಾರಿಗಳಾದ ಮಾಳಪ್ಪ ಮೂಲಿಮನಿ, ಜಟ್ಟೆಪ್ಪ ಪೂಜಾರಿ, ರೇವಣಸಿದ್ದಪ್ಪ, ನಿಂಗಪ್ಪ ಮೂಲಿಮನಿ, ಶರಣಗೌಡ ಪೊಲೀಸ್ ಪಾಟೀಲ, ಜಟ್ಟೆಪ್ಪ ಸೋಮನಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.