![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 28, 2021, 3:55 PM IST
ಹುಮನಾಬಾದ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾದ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಪತ್ತೆಯಾಗಿದೆ.
ಮಹಿಳೆಯ ಗುರುತು ಪತ್ತೆಯಾಗಿಲ್ಲ. ಆದರೆ ಸುಮಾರು 22 ರಿಂದ 24 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಕೊರಳಿನಲ್ಲಿ ತಾಳಿ, ಕಾಲಿನಲ್ಲಿ ಕಾಲು ಉಂಗರ ಇದ್ದು, ಬೇರೆ ಕಡೆ ಕೊಲೆಮಾಡಿ ಇಲ್ಲಿ ತಂದು ಸುಡುವ ಪ್ರಯತ್ನ ನಡೆದಿರಬೇಕು ಎಂದು ಪೊಲೀಸರು ಊಹಿಸಿದ್ದಾರೆ.
ಇದನ್ನೂ ಓದಿ:ಸಿದ್ಧಾರ್ಥ ಎಜ್ಯುಕೇಶನ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಕ್ಯಾಪ್ಟನ್ ಕೆ. ಆರ್. ನಾಯ್ಕ ನಿಧನ
ದೇವಗಿರಿ ತಾಂಡ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಘಟನೆ ಕುರಿತು ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.