ಕೋವಿಡ್‌ ಹೆಚ್ಚಳ ; ಮುಂಜಾಗ್ರತೆಗೆ ಸಚಿವ ಚವ್ಹಾಣ ಮನವಿ

Team Udayavani, Apr 18, 2021, 7:58 PM IST

್ಗಹ್ಗ

ಬೀದರ : ಕೋವಿಡ್‌ ಎರಡನೇ ಅಲೆ ಪರಿಣಾಮ ಜಿಲ್ಲೆಯಲ್ಲಿ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ, ಸೋಂಕು ಹತ್ತಿರಕ್ಕೆ ಸುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸ ಮಾಡುವುದು ಆದಷ್ಟು ತಗ್ಗಿಸಬೇಕು. ಮದುವೆ, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಹಾಗೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಂತ್ರಣ ಮಾರ್ಗಸೂಚಿ ಪಾಲಿಸಬೇಕು. ಹಾಗೆಯೇ ಸೋಂಕು ನಿಯಂತ್ರಿಸಲು ವೈದ್ಯರು ಉತ್ತಮ ಕೆಲಸ ಮಾಡುತ್ತಿದ್ದಾರೆ.

ರೋಗಿಗಳು ಚಿಕಿತ್ಸೆ ನೀಡುವ ವೈದ್ಯರಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್‌ ತಪಾಸಣೆ ಹಾಗೂ ಲಸಿಕೆ ಪ್ರಮಾಣ ಹೆಚ್ಚಳವಾಗಬೇಕು. ಸೋಂಕಿತರು ಮತ್ತು ಸಂಪರ್ಕಿತರ ಪತ್ತೆ, ತಪಾಸಣೆ ಹಾಗೂ ಚಿಕಿತ್ಸೆ ವಿಳಂಬವಿಲ್ಲದೇ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ತಹಶೀಲ್ದಾರರು, ತಾಪಂ ಇಒ, ಆರೋಗ್ಯಾ ಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿ ಕಾರಿಗಳು ಹಾಗೂ ಪಿಡಿಒಗಳು ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಕೊರೊನಾ ಹರಡುವಿಕೆ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೋವಿಡ್‌ ಲಸಿಕೆ ನೀಡಬೇಕು. ವಿವಿಧ ಇಲಾಖೆಗಳ ಸಹಕಾರ ಪಡೆದು ಲಸಿಕೆಯ ಗುರಿ ಶೇ.100 ಪೂರ್ಣಗೊಳಿಸಬೇಕು. ಕೋವಿಡ್‌ ಪಾಸಿಟಿವ್‌ ಪ್ರಕರಣಗಳ ನಿಯಂತ್ರಣ ಹಾಗೂ ಮಾರ್ಗಸೂಚಿಗಳ ಅನುಷ್ಠಾನ ಪಾಲನೆಗೆ ಇನ್ನಷ್ಟು ಬಿಗಿ ಕ್ರಮ ಜರುಗಿಸುವಂತೆ ಜಿಲ್ಲಾಡಳಿತ, ಪೊಲೀಸ್‌ ಹಾಗೂ ಆರೋಗ್ಯ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.