ವಿದ್ಯಾರ್ಥಿಗಳಲ್ಲಿ ರಲಿ ದೇಶದ ಪ್ರಗತಿ ಹೆಚ್ಚಿಸುವ ಮನೋಭಾವ


Team Udayavani, Dec 30, 2021, 9:34 PM IST

್ಗಹಜಕಜಹಗ್ಟ

ಲಿಂಗಸುಗೂರು: ವಿದ್ಯಾರ್ಥಿಗಳು ವೈಯಕ್ತಕ ಬೆಳವಣಿಗೆ ಜತೆ ದೇಶದ ಬೆಳವಣಿಗೆ ಬಗ್ಗೆ ಚಿಂತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಬಿ.ನಿಖೀಲ್‌ ಹೇಳಿದರು.

ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಎಸ್‌ಎಂಎಲ್‌ಬಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವೈಯಕ್ತಿಕ ಬೆಳವಣಿಗೆ ಜೊತೆಗೆ ಸಮಾಜಿಕ ಬೆಳವಣಿಗೆ ನೋಡಬೇಕು. ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ-ದೇಶ ಉತ್ತುಂಗಕ್ಕೇರಿಸುವ ಮನೋಭಾವನೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅಗತ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಿದೆ.

ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಹೋಲಿಸಿದರೆ ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳಿಗೆ ಚುರುಕತನ ಹೆಚ್ಚು ಎಂದರು. ಮಾನ್ವಿ ಪೊಲೀಸ್‌ ಠಾಣೆ ಅತ್ಯತ್ತುಮ ಠಾಣೆಗಳಲ್ಲಿ ದೇಶದ 5ನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳು ಸಾಗಬೇಕಿದೆ. ಮಟ್ಕಾ, ಇಸ್ಟೀಟ್‌ ಆಟದಲ್ಲಿ ಸಿಕ್ಕಿಬಿದ್ದವರಿಗೆ ಈ ಹಿಂದೆ ಜೈಲಿಗೆ ಹಾಕುತ್ತಿದ್ದಿಲ್ಲ, ಈಗ ಕಾನೂನು ತಿದ್ದುಪಡಿ ಮಾಡಿ ಇಸ್ಟೀಟ್‌, ಮಟ್ಕಾ ಆಟದಲ್ಲಿ ತೊಡಗಿದವವರಿಗೆ ಜೈಲಿಗೆ ಕಳಿಸಲಾಗುವುದು.

ಅಪರಾಧ ಮಾಡಿ ಒಮ್ಮೆ ಜೈಲಿಗೆ ಹೋದರೆ ಅವರಿಗೆ ಸರ್ಕಾರಿ ಅಥವಾ ಖಾಸಗಿ ನೌಕರಿ ಸಿಗುವ ಸಾಧ್ಯತೆ ಕಡಿಮೆ ಎಂದರು. ರಾಜ್ಯದಲ್ಲಿ ಮೊದಲ ಬಾರಿ: ಪೊಲೀಸ್‌ ಇಲಾಖೆ ಇತಿಹಾಸದಲ್ಲಿ ಮಾಡಲಾಗದ ಕೆಲಸ ಪಟ್ಟಣದಲ್ಲಿ ಬುಧವಾರ ಮಾಡಲಾಗಿದೆ. ಪೊಲೀಸ್‌ ಇಲಾಖೆಗೆ ಸಂಬಂಧಿ ಸಿದಂತೆ ಶ್ವಾನದಳ ಕಾರ್ಯವೈಖರಿ, ಪೊಲೀಸ್‌ ತನಿಖೆಗಳು, ಬಂದೂಕು, ಗನ್‌, ಬೇಡಿ, ಆಲ್ಕೋಮೀಟರ್‌, ಐಪಿಸಿ ಕಾಯ್ದೆ, ಪ್ರಿಂಟ್‌, ಸಂಚಾರಿ ನಿಯಮಗಳ ಪರಿಕರಗಳು ಸೇರಿ ಇತರೆ ವಸ್ತುಗಳನ್ನು ಸಾರ್ವಜನಿಕವಾಗಿ ಪ್ರದರ್ಶನಕ್ಕಿಟ್ಟು ವಿದ್ಯಾರ್ಥಿಗಳಿಗೆ ಪೊಲೀಸ್‌ ಇಲಾಖೆ ಕಾರ್ಯವೈಖರಿಗಳ ಬಗ್ಗೆ ಅರಿವು ಮೂಡಿಸಿದರು.

ಈ ವೇಳೆ ಡಿವೈಎಸ್ಪಿ ಎಸ್‌.ಎಸ್‌. ಹುಲ್ಲೂರು, ಸಿಪಿಐ ಮಹಾಂತೇಶ ಸಜ್ಜನ್‌, ಪ್ರಾಚಾರ್ಯ ವೀರೇಶ ಪವಾರ್‌, ಬಸವರಾಜ ಮೇಟಿ, ಬಿಇಒ ಹುಂಬಣ್ಣ ರಾಠೂಡ್‌, ಸಿಡಿಪಿಒ ಶರಣಮ್ಮ ಕಾರನೂರು ಸೇರಿದಂತೆ ಇತರರಿದ್ದರು.

 

 

ಟಾಪ್ ನ್ಯೂಸ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

11-heart

Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Nagavalli Bangale Movie

Nagavalli Bangale Movie: ಸೆನ್ಸಾರ್‌ ಪಾಸಾದ ನಾಗವಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.