ವಿವೇಕಾನಂದ ತತ್ವದಿಂದ ಭಾರತ ಸಮೃದ್ಧ
Team Udayavani, Jan 15, 2022, 1:18 PM IST
ಬೀದರ: ಸ್ವಾಮಿ ವಿವೇಕಾನಂದರ ತತ್ವಗಳ ಪಾಲನೆಯಿಂದ ಸಮೃದ್ಧ ಭಾರತ ಕಟ್ಟಲು ಸಾಧ್ಯವಿದೆ ಎಂದು ಜ್ಞಾನ ಸಂಗಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೀಪಕ ಮನ್ನಳ್ಳಿ ಅಭಿಪ್ರಾಯಪಟ್ಟರು.
ತಾಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಯುವಕರು ಮನಸ್ಸು ಮಾಡಿದರೆ ಏನು ಮಾಡಬಹುದು ಎಂಬುದನ್ನು ಸ್ವಾಮಿ ವಿವೇಕಾನಂದರು ತೋರಿಸಿದ್ದರು ಎಂದು ತಿಳಿಸಿದರು.
ಮನ್ನಳ್ಳಿಯ ಜ್ಞಾನ ಜ್ಯೋತಿ ಭವನದ ಸಂಚಾಲಕಿ ಮೀನಾ ಬಹೆನ್‌ಜಿ ಮಾತನಾಡಿ, ವಿವೇಕಾನಂದರ ಬದುಕು ಯುವಕರಿಗೆ ದಾರಿ ದೀಪವಾಗಿದೆ ಎಂದರು. ಬೀದರ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಗುರುದೇವಿ ಬಹೆನ್‌ಜಿ ಮಾತನಾಡಿದರು.
ಪ್ರಾಚಾರ್ಯ ಪ್ರೊ| ವಿನಾಯಕ ಕೊತಮಿರ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್ ಎಸ್ ಅ ಧಿಕಾರಿ ಡಾ| ಹೇಮಾವತಿ ಪಾಟೀಲ, ಸೈಯದ್ ಮಕದುಮ್ ಅಹಮ್ಮದ್, ಸತ್ಯಶೀಲ, ಅಯೂಬ್ ಅಹಮ್ಮದ್, ಮಹಮ್ಮದ್ ಮುಸ್ತಫಾ ಇದ್ದರು. ಡಾ| ಸಂಜೀವಕುಮಾರ ತಾಂದಳೆ ಸ್ವಾಗತಿಸಿದರು. ಪ್ರೊ| ಮಹೇಶಕುಮಾರ ಆರ್. ನಿರೂಪಿಸಿದರು. ಊರ್ವಶಿ ಕೋಡ್ಲಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.