ಆತ್ಮ ನಿರ್ಭರದತ್ತ ಭಾರತ: ಖೂಬಾ
Team Udayavani, Jul 11, 2020, 10:44 AM IST
ಬೀದರ: ಆತ್ಮನಿರ್ಭರ ಭಾರತದಡಿ ರೈತರು, ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು, ಹೈನುಗಾರಿಕೆಗಾರರು ಸೇರಿದಂತೆ ವಿವಿಧ ವಲಯದವರು ಲಾಭ ಪಡೆಯುತ್ತಿದ್ದಾರೆ. ದೇಶ ಆತ್ಮ ನಿರ್ಭರದತ್ತ ಸಾಗುತ್ತಿದೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನಿಂದ ಜಿಲ್ಲೆ ಸೇರಿದಂತೆ ದೇಶದ ಲಕ್ಷಾಂತರ ಜನರು ಲಾಭಾರ್ಥಿಗಳಾಗಿದ್ದಾರೆ ಎಂದು ತಿಳಿಸಿದರು. ಜನಧನ ಯೋಜನೆಯಡಿ 3,55,786 ಫಲಾನುಭವಿಗಳು, ಉಜ್ವಲ್ ಯೋಜನೆಯಡಿ 2,00,250., ಗರೀಬ್ ಕಲ್ಯಾಣ, ವೃದ್ಯಾಪ ವೇತನ, ವಿಧವಾ ವೇತನ ಮುಂತಾದ ವೇತನಗಳು ಪಡೆದವರ ಸಂಖ್ಯೆ 2,35,254 ಇದೆ. ನರೇಗಾದಡಿ 2,75,528 ಕುಟುಂಬಗಳು ನೋಂದಣಿಯಾಗಿದ್ದಾರೆ ಎಂದು ತಿಳಿಸಿದರು.
ಆಯುಷ್ಮಾನ್ ಭಾರತ ಯೋಜನೆಯಡಿ 15,534 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದಾರೆ. ಎಂಎಸ್‌ಪಿಯಲ್ಲಿ ಫಲಾನುಭವಿ ರೈತರು (ತೊಗರಿ) 57,193 ಹಾಗೂ ಎಂಎಸ್‌ಪಿಯಲ್ಲಿ ಕಡಲೆ ಫಲಾನುಭವಿ ರೈತರು 13,915 ಇದ್ದಾರೆ. ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯಡಿ 2,15,974 ರೈತರು ಲಾಭ ಪಡೆದಿದ್ದಾರೆ. ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಪಡೆದವರ ಸಂಖ್ಯೆ4,93,267 ಇದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಎಂಎಲ್‌ಸಿ ರಘುನಾಥ ಮಲ್ಕಾಪುರೆ, ವಿಭಾಗೀಯ ಪ್ರಮುಖ ಈಶ್ವರಸಿಂಗ್ ಠಾಕೂರ್, ನಗರಾಧ್ಯಕ್ಷ ಹಣಮಂತ ಬುಳ್ಳಾ, ಬಸವರಾಜ ಜೋಜನಾ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gou Shala: ಆಗ ಭರ್ತಿಯಾಗಿದ್ದ ಗೋಶಾಲೆ ಈಗ ಖಾಲಿಯಾಗಿರುವುದು ಹೇಗೆ?: ಪ್ರಭು ಚವ್ಹಾಣ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.