ನರೇಗಾದಡಿ ಶಾಲೆಗೆ ಮೂಲ ಸೌಕರ್ಯ

Team Udayavani, Sep 14, 2022, 8:12 PM IST

21school

ಮಾನ್ವಿ: ಶಾಲೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಕಾಮಗಾರಿ ಗುಣಮಟ್ಟದಲ್ಲಿ ನಿಗದಿತ ಅವಧಿ ಯೊಳಗೆ ಪೂರ್ಣಗೊಳಿಸುವಂತೆ ತಾಪಂ ನರೇಗಾ ಸಹಾಯಕ ನಿರ್ದೇಶಕ ಅಲಂ ಬಾಷ ಸಲಹೆ ನೀಡಿದರು.

ಬ್ಯಾಗವಾಟ ಗ್ರಾಮದಲ್ಲಿ ತಾಪಂ ವತಿಯಿಂದ ನರೇಗಾ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸವಿಯಲು ಅನುಕೂಲವಾಗುವ ಉದ್ದೇಶದಿಂದ ನರೇಗಾ ಯೋಜನೆಯಡಿ ಶಾಲೆ ಆವರಣದಲ್ಲಿ ಸುಸಜ್ಜಿತ ಭೋಜನಾಲಯ ನಿರ್ಮಾಣ ಮಾಡಲಾಗುತ್ತಿದೆ. ಗ್ರಾಮದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ವಿವಿಧ ಚಟುವಟಿಕೆ ಕೈಗೊಳ್ಳಲು ಸಂಜೀವಿನಿ ಶೆಡ್‌ ನಿರ್ಮಾಣ ಮಾಡಲಾಗುತ್ತಿದ್ದು ಶೀಘ್ರ ನರೇಗಾದಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿ ಪೂರ್ಣಗೊಳಿಸಿ ಕಟ್ಟಡಗಳ ಬಳಕೆಗಾಗಿ ಮುಖ್ಯ ಗುರುಗಳು ಹಾಗೂ ಗ್ರಾಪಂ ಪಿಡಿಒ ಅವರಿಗೆ ಹಸ್ತಾಂತರಿಸುವಂತೆ ತಾಂತ್ರಿಕ ಸಹಾಯಕ ರಾಘವೇಂದ್ರ ಹಾಗೂ ಡಿಇಒ ಚನ್ನಬಸವ ಅವರಿಗೆ ಸೂಚಿಸಿದರು. ಈ ವೇಳೆ ಈರೇಶ, ಗ್ರಾಪಂ ಅಧಿ ಕಾರಿಗಳು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.