ಕಬ್ಬು ಪೂರೈಸಿದ ರೈತರಿಗೆ ಹಣ ಪಾವತಿಸಲು ಒತ್ತಾಯ
Team Udayavani, May 10, 2022, 5:44 PM IST
ಭಾಲ್ಕಿ: ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರ ಖಾತೆಗಳಿಗೆ ಬಾಕಿ ಹಣ ಪಾವತಿಸುವಂತೆ ಜಿಲ್ಲಾ ರೈತ ಸಂಘ ಒತ್ತಾಯ ಮಾಡಿದೆ.
ಈ ಕುರಿತು ಈಚೆಗೆ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದ ಸಕ್ಕರೆ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಅವರನ್ನು ಜಿಲ್ಲಾ ರೈತ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
2021-22ನೇ ಸಾಲಿನಲ್ಲಿ ಜಿಲ್ಲೆಯ ಬೀದರ ಸಹಕಾರ ಸಕ್ಕರೆ ಕಾರ್ಖಾನೆ, ಬಿಕೆಎಸ್ಕೆ ಮತ್ತು ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಿದ ರೈತರ ಖಾತೆಗಳಿಗೆ ವಾರದೊಳಗೆ ಬಾಕಿ ಹಣ ಪಾವತಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಬಾಬುರಾವ ಜೋಳದಾಪಕೆ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ್, ಸಂಘಟನಾ ಕಾರ್ಯದರ್ಶಿ ಸತೀಶ ಹೊನ್ನಾಳೆ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.