ಮಹಾತ್ಮರ ಭಾವಚಿತ್ರಕ್ಕೆ ಅವಮಾನ: ಮಹಾಸಭಾ ಆಕ್ರೋಶ


Team Udayavani, Dec 23, 2021, 1:34 PM IST

24gandhi

ಬೀದರ: ಬೆಳಗಾವಿಯಲ್ಲಿ ನಡೆದ ಬಸವೇಶ್ವರ ಭಾವಚಿತ್ರ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಘಟನೆಗಳನ್ನು ಖಂಡಿಸಿ ವೀರಶೈವ ಮಹಾಸಭಾ ಜಿಲ್ಲಾ ಯುವ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಶಿವಾಜಿ ವೃತ್ತದಿಂದ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಬೆಳಗಾವಿಯಲ್ಲಿ ಕಿಡಿಗೇಡಿಗಳು ಮಹಾಪುರುಷರ ಭಾವಚಿತ್ರ, ಪ್ರತಿಮೆಗಳಿಗೆ ಅವಮಾನಿಸಿ, ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಸಮಾಜದಲ್ಲಿ ಶಾಂತಿಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ರಾಯಣ್ಣ ಪ್ರತಿಮೆ ಭಗ್ನ, ಕನ್ನಡ ಬಾವುಟಕ್ಕೆ ಬೆಂಕಿ ಹಾಗೂ ಹಲಸಿ ಗ್ರಾಮದಲ್ಲಿನ ಬಸವೇಶ್ವರ ಭಾವಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಘಟನೆಗಳು ಅತ್ಯಂತ ಹೀನ ಕೃತ್ಯವಾಗಿವೆ ಎಂದು ಘಟಕದ ಅಧ್ಯಕ್ಷ ಸಂಗಮೇಶ ಮೂಲಗೆ ಆಕ್ರೋಶ ವ್ಯಕ್ತಪಡಿಸಿದರು.

ಮಹಾಸಭಾ ಜಿಲ್ಲಾಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, ಪ್ರಕರಣಗಳ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮಹಾಪುರುಷರ ಭಾವಚಿತ್ರ, ಪ್ರತಿಮೆಗಳಿಗೆ ಅವಮಾನ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು. ಮಹಾಪುರುಷರ ಭಾವಚಿತ್ರ, ಪ್ರತಿಮೆಗಳಿಗೆ ಅವಮಾನಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಸಮಾಜದ ಸಾಮರಸ್ಯ ಕದಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮುಖಂಡ ದತ್ತಾತ್ರಿ ಮೂಲಗೆ, ಸಂಘಟನೆ ಪ್ರಮುಖರಾದ ಮಾನಶೆಟ್ಟಿ ಬೆಳಕೆರೆ, ಸಂದೀಪ ಥಮಕೆ, ಲೋಕೇಶ ಕನಶೆಟ್ಟಿ, ಕೀರ್ತಿ ಭಂಗೂರೆ, ಸೋಮನಾಥ ಹುಣಜೆ, ಶಿವರಾಜ ವೀರಣ್ಣೋರ, ನವೀನ್‌ ಸ್ವಾಮಿ, ಉದಯಕುಮಾರ ಗೋಪಾಲ್‌ ದೊಡ್ಡಿ, ಆದಿತ್ಯ, ರವಿ ಮಾಲ್ದಾರ್‌, ಶಿವಕುಮಾರ ರಾಜಗಿರೆ, ನರಸಿಂಗ್‌ ಶೆಟ್ಟೆ, ಶಿವಕುಮಾರ ಮೂಲಗೆ, ಆನಂದ ಭಾಲ್ಕೆ ಗಾದಗಿ, ಸಿದ್ದು ಗಾದಗಿ, ರಾಹುಲ್‌ ಸ್ವಾಮಿ, ಆದಿತ್ಯ ಹೂಗಾರ್‌, ಶೈಲೇಶ, ಸಂಗಮೇಶ ಬಿರಾದಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.