ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಅಗತ್ಯ

Team Udayavani, Jan 16, 2018, 12:35 PM IST

bid-5.jpg

ಬೀದರ: ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಕೌಠಾದ ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ನುಡಿದರು.  ನಗರದ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ದಿನದರ್ಶಿಕೆ- ಪಾಕೆಟ್‌ ಡೈರಿ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಅಗತ್ಯವಿದೆ. ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಬೆಳೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶರಣಪ್ಪ ಮಟ್ಟೂರ ಮಾತನಾಡಿ, ತಮ್ಮ ಶಾಸಕ ಅವಧಿಯಲ್ಲಿ ಶಿಕ್ಷಕರ ತಾರತಮ್ಯಗಳನ್ನು ಆದಷ್ಟು ನಿವಾರಣೆ ಮಾಡಲು ಪ್ರಯತ್ನಿಸಿದ್ದೇನೆ. ಮುಖ್ಯಶಿಕ್ಷಕರ ಮುಂಬಡ್ತಿ, ಶಿಕ್ಷಕರಿಗೆ ಹಾಗೂ ಮುಖ್ಯಶಿಕ್ಷಕರಿಗೆ ವಿಶೇಷ ಭತ್ಯೆ ಸೌಲಭ್ಯ ಹೀಗೆ ಹತ್ತು ಹಲವು ಕಾರ್ಯಗಳನ್ನು ಮಾಡಿದ್ದೇನೆ. ಶಿಕ್ಷಕರ ಕಾಲ್ಪನಿಕ ವೇತನ, 1984 ರಿಂದ 1992ರ ವರೆಗೆ ಗುತ್ತಿಗೆ ಆಧಾರದ ಶಿಕ್ಷಕರಿಗೆ ತೊಂದರೆಯಾಗದಂತೆ ಮುಂಬರುವ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.

ಪಾಂಡುರಂಗ ಬೆಲ್ದಾರ ಮಾತನಾಡಿ, ಸಂಘವು ಶಿಕ್ಷಣ ಇಲಾಖೆ ಜೊತೆ ಕೈಜೋಡಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ಶಿಕ್ಷಕರ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಹೇಳಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಕುಮಾರ ಗಂದಗೆ ಮಾತನಾಡಿದರು. ಜಿಪಂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಚವ್ಹಾಣ ಸಂಘದ ಪಾಕೇಟ್‌ ಡೈರಿ ಬಿಡುಗಡೆ ಮಾಡಿದರು.

ರಾಜ್ಯ ಕ್ರಿಶ್ಚಿಯನ್‌ ಅಲ್ಪಸಂಖ್ಯಾತರ ಅಭಿವೃದ್ಧಿ ಪರಿಷತ್‌ ಸದಸ್ಯ ಜಾನ್‌ ವೆಸ್ಲಿ, ಅನುದಾನಿತ ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ರಘುನಾಥ ಭೂರೆ, ರಾಜ್ಯ ವಿಜ್ಞಾನ ಪರಿಷತ್‌ ಸದಸ್ಯ ದಾನಿ ಬಾಬುರಾವ್‌, ಗೋವಿಂದ ಪೂಜಾರಿ, ಶಿವಕುಮಾರ ಬಾವಗೆ, ಅಕ್ಷರ ದಾಸೋಹದ ಎಂ.ಎಸ್‌. ವಿಭೂತಿ, ಮಲ್ಲಿಕಾರ್ಜುನ ಬಿರಾದಾರ, ಸೂರ್ಯಕಾಂತ ಸಿಂಗೆ, ಯೋಗರಾಜ ಕೆ., ಬಾಲಾಜಿ ಕಾಂಬಳೆ, ರವಿ ಕುಮೂರ, ಶೇಕ್‌ ಮಹೇಬೂಬ ಪಟೇಲ್‌ ಮತ್ತಿತರರು ಇದ್ದರು. ಮಹ್ಮದ ಪಟೇಲ್‌ ಸ್ವಾಗತಿಸಿದರು. ಕಲಾಲ್‌ ದೇವಿಪ್ರಸಾದ ನಿರೂಪಿಸಿದರು. ಸಂಜೀವಕುಮಾರ ಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.