ಮಠಗಳಿಗೆ ತನು-ಮನದಿಂದ ಸೇವೆ ಸಲ್ಲಿಸಿ

Team Udayavani, Dec 26, 2021, 12:51 PM IST

15mata

ಕೆಂಭಾವಿ: ಪ್ರತಿಯೊಬ್ಬರೂ ದ್ವೇಷ, ಅಸೂಯೆ ಬಿಟ್ಟು ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸುವ ಜತೆಗೆ ಮಠಗಳಿಗೆ ತನು-ಮನದಿಂದ ಸೇವೆ ಸಲ್ಲಿಸಬೇಕು ಎಂದು ಯಂಕಂಚಿ ಹಿರೇಮಠದ ಅಭಿನವ ಶ್ರೀ ರುದ್ರಮುನಿ ಶಿವಾಚಾರ್ಯರು ಹೇಳಿದರು.

ನಗನೂರ ಗ್ರಾಮದಲ್ಲಿ ಶ್ರೀ ಸೂಗೂರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಶ್ರೀ ಯಡಿಯೂರು ಸಿದ್ಧಲಿಂಗೇಶ್ವರ ಮಹಾ ಪುರಾಣ, ಧರ್ಮಸಭೆ, ಶ್ರೀಗಳಿಗೆ ತುಲಭಾರ, ಮಹಿಳೆಯರಿಗೆ ಉಡಿ ತುಂಬುವ, ದೀಪೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಧಾರ್ಮಿಕ ಸಂಸ್ಕೃತಿಯಲ್ಲಿ ತನ್ನದೇಯಾದ ಇತಿಹಾಸ ಹೊಂದಿರುವ ಮಠ ಸೂಗೂರೇಶ್ವರ ಮಠವಾಗಿದೆ. ನಗನೂರಿನ ಸೂಗೂರೇಶ್ವರ ಸಂಸ್ಥಾನ ಮಠ ಹಾಗೂ ಶರಣಬಸವೇಶ್ವರ ದಾಸೋಹ ಮಠ ಗ್ರಾಮಕ್ಕೆ ಎರಡು ಕಣ್ಣುಗಳಿದ್ದಂತೆ. ಯಾವ ಕಣ್ಣಿಗೂ ನೋವಾಗಂತೆ ಭಕ್ತರು ನೋಡಿಕೊಳ್ಳಬೇಕು ಎಂದರು.

ಪೀಠಾಧಿ ಪತಿ ಶ್ರೀ ಸೂಗೂರೇಶ್ವರ ಶಿವಾಚಾರ್ಯರು ಮಾತನಾಡಿದರು. ಇದೇ ಸಂದರ್ಭದಲ್ಲಿ ಮಠದ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.

ಈ ವೇಳೆ ಶರಣ ಬಸವೇಶ್ವರ ದಾಸೋಹ ಮಠದ ಪೀಠಾಧಿಪತಿ ಶರಣಪ್ಪ ಶರಣರು, ಕೆಂಭಾವಿ ಹಿರೇಮಠದ ಶ್ರೀ ಚೆನ್ನಬಸವ ಶಿವಾಚಾರ್ಯರು, ಜಿಪಂ ಮಾಜಿ ಉಪಾಧ್ಯಕ್ಷ ಶಂಕ್ರಣ್ಣ ವಣಿಕ್ಯಾಳ, ಪ್ರವಚನಕಾರ ಮಂಜುನಾಥ ಶಾಸ್ತ್ರಿಗಳು, ವೀರಣ್ಣ ಶಾಸ್ತ್ರಿಗಳು, ಶಾಂತರಡ್ಡಿ ಹೊನಕೇರಿ, ಶ್ರೀಶೈಲ ತಮದೊಡ್ಡಿ, ಬಸಣ್ಣ ಸಾಹು ಬೂದೂರ, ಸಿದ್ರಾಮರೆಡ್ಡಿ ಗೂಗಲ್‌, ಶರಣಗೌಡ ದೇಸಾಯಿ, ಗುರಪ್ಪಗೌಡ ಪೊಲೀಸ್‌ಪಾಟೀಲ, ಸದಾನಂದ ದೇಸಾಯಿ, ಬೋಜಪ್ಪಗೌಡ ಪೊಲೀಸ್‌ ಪಾಟೀಲ, ಅಮೀನರಡ್ಡಿಗೌಡ ಕಿರದಳ್ಳಿ, ಖಂಡಯ್ಯ ಹಿರೇಮಠ, ಚನ್ನಬಸವಕುಮಾರ ನರಸಲಗಿ ಇತರರಿದ್ದರು. ನಾಗಭೂಷಣ ಪತ್ತಾರ ಸ್ವಾಗತಿಸಿದರು. ಪ್ರಕಾಶ ಅಂಗಡಿ ಕನ್ನೆಳ್ಳಿ ನಿರೂಪಿಸಿದರು. ಅಮರೇಶ ಕುಂಬಾರ ವಂದಿಸಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.