ಅನುದಾನ ಸದ್ಬಳಕೆಗೆ ಜಾಧವ ಸಲಹೆ


Team Udayavani, Apr 13, 2022, 4:25 PM IST

15jadav

ಕಾಳಗಿ: ತಾಲೂಕಿನ ಪಸ್ತಪುರ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ನಾಲ್ಕು ಶಾಲಾ ಕೋಣೆ ಹಾಗೂ 25ಲಕ್ಷ ರೂ. ವೆಚ್ಚದಲ್ಲಿ ಸಾಂಸ್ಕೃತಿಕ ಭವನ, ಗಂಜಗೇರಾ ಗ್ರಾಮದಲ್ಲಿ 35ಲಕ್ಷ ರೂ. ವೆಚ್ಚದಲ್ಲಿ ಮೂರು ಶಾಲೆ ಕೊಣೆಗಳನ್ನು ಶಾಸಕ ಡಾ| ಅವಿನಾಶ ಜಾಧವ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಒಬ್ಬರಿಂದ ಮಾತ್ರ ಸಾಧ್ಯವಿಲ್ಲ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜನಪ್ರತಿನಿಧಿಗಳು ತಂದಿರುವ ಅನುದಾನವನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಜನಸಾಮಾನ್ಯರು ಅಭಿವೃದ್ಧಿ ಕೆಲಸಗಳು ತಮ್ಮದೆಂಬಂತೆ ಭಾವಿಸಿ ಗುಣಮಟ್ಟದಿಂದ ನಡೆಯುವಂತೆ ಜವಬ್ದಾರಿ ಹೊಣೆ ಹೊತ್ತಾಗ ಮಾತ್ರ ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ಅಪೆಂಡಿಕ್ಸ್‌ ಯೋಜನೆಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ ರುಮ್ಮನಗೂಡ, ಮೋಘಾ ಮೂಲಕ ಯಲಕಪಳ್ಳಿ ವರೆಗಿನ ರಸ್ತೆ 18ಕಿ.ಮೀ ರಸ್ತೆ ನಿರ್ಮಾಣ, 7ಕೋಟಿ ರೂ. ವೆಚ್ಚದಲ್ಲಿ ಪಸ್ತಪುರ, ಅಲ್ಲಾಪುರ, ದೋಟಿಕೋಳ ರಸ್ತೆ ನಿರ್ಮಾಣ, ಪಸ್ತಪುರ-ಗಂಜಗೇರಾ ಮಾರ್ಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಎರಡು ಸಿಡಿ ಕಾಮಗಾರಿ, ಪಸ್ತಪುರ ಗ್ರಾಮದಲ್ಲಿ 1.10 ಕೋಟಿ ರೂ. ಹಾಗೂ ತಾಂಡಾದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಜಲಜೀವನ ಯೋಜನಯಲ್ಲಿ ಮನೆಮನೆಗೆ ನಳ ಸಂಪರ್ಕ ಒದಗಿಸಲಾಗುವುದು ಎಂದು ಹೇಳಿದರು.

ಗಂಜಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ತಾತ್ಕಾಲಿಕವಾಗಿ ಬೊರವೆಲ್‌ ಕೊರೆಯಿಸಿ ನೀರಿನ ವ್ಯವಸ್ಥೆ ಮಾಡಲಾಗುವುದು, ಜೆಜೆಎಂ ಯೋಜನೆ ಅಡಿಯಲ್ಲಿ ಮನೆಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಕೊಡುವ ಮೂಲಕ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಸುಗೂರನ ಪೂಜ್ಯ ಡಾ| ಚೆನ್ನರುದ್ರಮುನಿ ಶಿವಾಚಾರ್ಯರು, ಗ್ರಾ.ಪಂ ಅಧ್ಯಕ್ಷ ವಿರೇಶ ಘಂಟಿ ಮಾತನಾಡಿದರು. ತಾಪಂ ಮಾಜಿ ಸದಸ್ಯ ಬಸವಣಪ್ಪ ಕುಡ್ಡಳ್ಳಿ, ಅಲ್ಲಮಪ್ರಭು ಹುಲಿ, ಗೌಡಪ್ಪಗೌಡ ಕೊಟಗಾ, ಸಂಗ್ರಾಮ ಉಚ್ಚೇದ, ಗ್ರಾಪಂ ಉಪಾಧ್ಯಕ್ಷ ವಿಕಾಸ ಕೆ. ಜಾಧವ ಇದ್ದರು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.