ವಾಲದೊಡ್ಡಿಗೆ “ಜನಪದ ಲೋಕ’ ಪ್ರಶಸ್ತಿ
Team Udayavani, Mar 6, 2021, 6:57 PM IST
ಬೀದರ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ವತಿಯಿಂದ ಕೊಡಮಾಡುವ “ಜನಪದ ಲೋಕ ಪ್ರಶಸ್ತಿ’ಗೆ ತಾಲೂಕಿನ ವಾಲದೊಡ್ಡಿ ಗ್ರಾಮದ ಹಿರಿಯ ಜನಪದ ಕಲಾವಿದ ಶಂಭುಲಿಂಗ ವಾಲದೊಡ್ಡಿ ಭಾಜನರಾಗಿದ್ದಾರೆ.
ಜನಪದ ಕ್ಷೇತ್ರದ ಜೀವಮಾನ ಸಾಧನೆಗಾಗಿ ವಾಲದೊಡ್ಡಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಮಾ.13 ರಂದು ರಾಮನಗರ ಸಮೀಪದ ಜಾನಪದ ಲೋಕದಲ್ಲಿ ನಡೆಯುವ “ಪ್ರವಾಸಿ ಜಾನಪದ ಲೋಕೋತ್ಸವ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಟಿ.ತಿಮ್ಮೇಗೌಡ ತಿಳಿಸಿದ್ದಾರೆ.
ಪ್ರಶಸ್ತಿಗೆ ಭಾಜನರಾಗಿರುವ ವಾಲದೊಡ್ಡಿ ಅವರಿಗೆ ಜಿಲ್ಲಾ ಮತ್ತು ತಾಲೂಕು ಪರಿಷತ್ ಪ್ರಮುಖರಾದ ಡಾ| ಜಗನ್ನಾಥ ಹೆಬ್ಟಾಳೆ, ಪ್ರೊ| ಎಸ್ ಬಿ. ಬಿರಾದಾರ, ನಿಜಲಿಂಗಪ್ಪ ತಗಾರೆ, ಡಾ| ಮಲ್ಲಮ್ಮ ಸಂತಾಜಿ, ಡಾ| ಸುನಿತಾ ಕೂಡ್ಲಿಕರ್, ಡಾ| ಧನಲಕ್ಷ್ಮೀಪಾಟೀಲ, ಡಾ| ಮಹಾನಂದ ಮಡಕಿ, ಡಾ| ರಾಜಕುಮಾರ ಹೆಬ್ಟಾಳೆ, ಎಸ್.ಬಿ. ಕುಚಬಾಳ, ಪ್ರಕಾಶ ಕನ್ನಾಳೆ, ರಾಜಕುಮಾರ ಮಡಕಿ, ಶರದ್ ನಾರಾಯಣಪೇಟಕರ್, ಡಾ| ಬಸವರಾಜ ಸ್ವಾಮಿ, ಸಂಜೀವಕುಮಾರ ಜುಮ್ಮಾ, ಅಶೋಕ ಮೈನಾಳೆ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.