ಅಪರಾಧ ತಡೆಗೆ ಪೊಲೀಸರೊಂದಿಗೆ ಕೈಜೋಡಿಸಿ: ಪಿಎಸ್‌ಐ

Team Udayavani, Nov 29, 2021, 3:48 PM IST

16police

ಬಿದರಾಣಿ ಮಸ್ಕಿ: ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಅಪರಾಧ ಕಡಿಮೆ ಮಾಡಲು ಸಹಾಯವಾಗಲಿದೆ. ಇದಕ್ಕೆ ಸಾರ್ವಜನಿಕರು ಕೂಡ ಪೊಲೀಸರೊಂದಿಗೆ ಕೈಜೋಡಿಸಿದರೆ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಪಿಎಸ್‌ಐ ಸಿದ್ಧರಾಮ ಬಿದರಾಣಿ ಹೇಳಿದರು.

ಪಟ್ಟಣದಲ್ಲಿ ವಿವಿಧ ಸಾರ್ವಜನಿಕರ ಸ್ಥಳಗಳಲ್ಲಿ ಶುಕ್ರವಾರ 112 ತುರ್ತು ಸ್ಪಂದನ ಸಹಾಯವಾಣಿ ಭಿತ್ತಿಪತ್ರ ಅಂಟಿಸಿ ಜಾಗೃತಿ ಮೂಡಿಸಿ ಅವರು ಮಾತನಾಡಿದರು.

ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಈ ಸೇವೆ ಆರಂಭಿಸಲಾಗಿದ್ದು, ತೊಂದರೆಯಲ್ಲಿರುವವರು 112 ಸಂಖ್ಯೆಗೆ ಕರೆ ಮಾಡಬೇಕು. ದೇಶಾದ್ಯಂತ ಒಂದೇ ತುರ್ತು ಕರೆ ಸಂಖ್ಯೆಯಾಗಿದೆ. ರಾಜ್ಯ ತುರ್ತು ಪ್ರತಿಕ್ರಿಯೆ ಕೇಂದ್ರದಿಂದ ಸೇವಾ ಸಮನ್ವಯ, ನಾಗರಿಕರಿಗೆ 24/7 ಕಾಲ ತುರ್ತು ಪ್ರತಿಕ್ರಿಯೆ ಬೆಂಬಲ ಸೇವೆಗಳು, ಸೇವಾ ವಿನಂತಿದಾರರ ಸ್ವಯಂಚಾಲಿತ ಸ್ಥಳ ಗುರುತಿಸುವಿಕೆ, ಡಿಜಿಟಲ್‌ ನಕ್ಷೆಯಲ್ಲಿ ಸೇವಾ ವಿನಂತಿಗಳು ಮತ್ತು ತುರ್ತು ಸ್ಪಂದನ ವಾಹನಗಳ ನೇರ ಪತ್ತೆ ತುರ್ತು ಸ್ಪಂದನ ಸಹಾಯ ವ್ಯವಸ್ಥೆಯ ಅನುಕೂಲತೆಗಳಾಗಿವೆ ಎಂದು ವಿವರಿಸಿದರು. ಮೊಬೈಲ್‌ ಆ್ಯಪ್‌ ವಿಧಾನಗಳ ಮೂಲಕ ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ತುರ್ತು ಸೇವೆ ಪಡೆಯಬಹುದು ಎಂದರು.

ಈ ವೇಳೆ ತಹಶೀಲ್ದಾರ್‌ ಕಚೇರಿ ಶಿರಸ್ತೇದಾರ್‌ ಸಯ್ಯದ್‌ ಅಕ್ತರ್‌ ಅಲಿ, ಸಿಬ್ಬಂದಿಗಳಾದ ಉಮಾದೇವಿ, ಸುಜಾತ, ಪೊಲೀಸ್‌ ಸಿಬ್ಬಂದಿ ಈಶಪ್ಪ, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.