ಜಾಗೃತಿಗೆ 200 ಸ್ವಯಂ ಸೇವಕರ ಬಳಕೆ
Team Udayavani, May 4, 2020, 3:36 PM IST
ಕಲಬುರಗಿ: ಹಾಗರಗಾ ಕ್ರಾಸ್ ಸಮೀಪದ ತರಕಾರಿ ಮಾರಾಟಗಾರರಿಗೆ ಸಾಮಾಜಿಕ ಅಂತರದ ಬಗ್ಗೆ ಕೋವಿಡ್ ವಾರಿಯರ್ಸ್ ಅರಿವು ಮೂಡಿಸಿದರು
ಕಲಬುರಗಿ: ಕೋವಿಡ್ ಸೋಂಕು ನಿಯಂತ್ರಿಸುವ ಜಾಗೃತಿ ಮತ್ತು ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಲು ಮಹಾನಗರ ಪಾಲಿಕೆಯು 200 ಜನ ಸ್ವಯಂ ಸೇವಕರ ಕೋವಿಡ್ ವಾರಿಯರ್ಸ್ ಬಳಸಿಕೊಳ್ಳುತ್ತಿದ್ದು, ಈ ವಾರಿಯರ್ಸ್‌ಗಳು ಹಲವು ಕಡೆಗಳಲ್ಲಿ ಸಾರ್ವಜನಿಕರು ಮತ್ತು ವ್ಯಾಪಾರಸ್ಥರಿಗೆ ತಿಳಿವಳಿಕೆ ಮೂಡಿಸಿದರು.
ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಮಾರ್ಗದರ್ಶನದಲ್ಲಿ ಸ್ವಯಂ ಸೇವಕರ ಕೊರೊನಾ ವಾರಿಯರ್ಸ್ ತಂಡದ ಸದಸ್ಯರು ನಗರದ ಹಾಗರಗಾ ಕ್ರಾಸ್ ಸಮೀಪದ ಹಣ್ಣು ಮತ್ತು ತರಕಾರಿ ಮಾರಾಟಗಾರರಿಗೆ ಅರಿವು ಮೂಡಿಸಿದರು. ಕೋವಿಡ್ ರೋಗದ ಲಕ್ಷಣ, ಸಾಮಾಜಿಕ ಅಂತರ ಕಾಪಾಡುವುದು, ಸೋಂಕು ಹರಡದಂತೆ ತಡೆಯಲು ಮಾಸ್ಕ್ ಮತ್ತು ಸ್ಯಾನಿಟೈಸರ್ ಉಪಯೋಗಿಸುವಂತೆ ಹೇಳಿದರು.
ಕೊರೊನಾ ವಾರಿಯರ್ಸ್ ಗಳಾದ ಮಾನವ ಹಕ್ಕುಗಳ ಹೋರಾಟಗಾರರಾದ ಮೊಹ ಮ್ಮದ್ ರಿಯಾಜುದ್ದೀನ್, ಪಟೇಲ್ ಅಜಹರುದ್ದೀನ್, ಅಬ್ದುಲ್ ಬಸೀತ್, ಅಬ್ದುಲ್ ಹಮೀದ್,
ಅಬ್ದುಲ್ ಸತ್ತಾರ್ ಸೇರಿದಂತೆ ಹಲವರು ಆರೋಗ್ಯದ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.