ಅ. 18ರಿಂದ 20ನೇ ಕಲ್ಯಾಣ ಪರ್ವ ಉತ್ಸವ- ಮಾತೆ ಗಂಗಾದೇವಿ

Team Udayavani, Sep 29, 2021, 6:08 PM IST

ಅ. 18ರಿಂದ 20ನೇ ಕಲ್ಯಾಣ ಪರ್ವ ಉತ್ಸವ- ಮಾತೆ ಗಂಗಾದೇವಿ

ಬೀದರ್: ಬಸವಣ್ಣನವರ ಕಾರ್ಯ ಕ್ಷೇತ್ರದ ಬಸವಕಲ್ಯಾಣದಲ್ಲಿ ಅ. 18 ರಿಂದ ಮೂರು ದಿನಗಳ ಕಾಲ ಬಸವ ಧರ್ಮ ಪೀಠದಿಂದ 20ನೇ ಕಲ್ಯಾಣ ಪರ್ವ ಉತ್ಸವ ಆಯೋಜಿಸಲಾಗಿದ್ದು, ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು ಪೀಠಾಧ್ಯಕ್ಷರಾದ ಡಾ. ಮಾತೆ ಗಂಗಾದೇವಿ ಮನವಿ ಮಾಡಿದ್ದಾರೆ.

ಬಸವಕಲ್ಯಾಣ ಜಾಗತೀಕ ಮಟ್ಟದಲ್ಲಿ ಬೆಳೆಯಬೇಕೆಂಬ ಆಶಯದೊಂದಿಗೆ ಲಿಂ. ಮಾತೆ ಮಹಾದೇವಿಯವರು ಕಲ್ಯಾಣ ಪರ್ವ ಆರಂಭಿಸಿ, 17 ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು. ಪೂಜ್ಯರು ಲಿಂಗೈಕ್ಯರಾದ ನಂತರ 3ನೇ ಪರ್ವ ಇದಾಗಿದೆ. ಕಳೆದ ವರ್ಷ ಕೋವಿಡ್ ಹಿನ್ನಲೆ ಸರಳವಾಗಿ ಆಚರಿಸಲಾಗಿತ್ತು. ಈ ವರ್ಷ ಅರ್ಥಪೂರ್ಣವಾಗಿ ನಡೆಯಲಿದ್ದು, ಕರ್ನಾಟಕ ಮಾತ್ರವಲ್ಲ ನೆರೆ ರಾಜ್ಯಗಳ ಸಾವಿರಾರು ಬಸವಾನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಭಕ್ತರಿಗಾಗಿ ಅಗತ್ಯ ವಸತಿ, ಪ್ರಸಾದ ವ್ಯವಸ್ಥೆಯನ್ನು ಉತ್ಸವ ಸಮಿತಿ ಮಾಡಲಿದೆ ಎಂದು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಪಂಜಾಬ್ ಕಾಂಗ್ರೆಸ್ ಕಿತ್ತಾಟದಿಂದ ಪಾಕ್‍-ಐಎಸ್‍ಐಗೆ ಲಾಭ : ಕಪಿಲ್ ಸಿಬಲ್  

ಅ. 18 ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಕಲ್ಯಾಣ ಪರ್ವಕ್ಕೆ ಚಾಲನೆ ನೀಡುವರು. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಜೆ 6.30ಕ್ಕೆ ಧರ್ಮ ಚಿಂತನೆ ಗೋಷ್ಠಿ ಜರುಗಲಿವೆ. 19ರಂದು ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜೆ, ನಂತರ ಶರಣ ವಂಚನೆ ಹಾಗೂ ಶರಣರಿಗೆ ಶರಣಾರ್ಥಿ ಕಾರ್ಯಕ್ರಮ, ಸಾಯಂಕಾಲ ‘ಲಿಂಗಾಯತ ಧರ್ಮದ ಮಾನ್ಯತೆ ಕುರಿತಂತೆ ಚಿಂತನೆಗೋಷ್ಠಿ ನಡೆಯವುದು. 20ರಂದು ಬೆ. 10ಕ್ಕೆ ಪರುಷ ಕಟ್ಟೆಯಿಂದ ಬಸವ ಮಹಾಮನೆವರೆಗೆ ಪಥ ಸಂಚಲನ, ತದ ನಂತರ ಅಲ್ಲಮಪ್ರಭು ಶೂನ್ಯ ಪೀಠದ ಪೀಠಾರೋಹಣ, ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.

ಲಿಂಗಾಯತ ಧರ್ಮಿಯರಿಗೆ ಕೂಡಲ ಸಂಗಮ ಮತ್ತು ಬಸವಕಲ್ಯಾಣ ಕ್ಷೇತ್ರಗಳು ಎರಡು ಕಣ್ಣುಗಳಿದ್ದಂತೆ. ಇವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಸಬೇಕಾದದ್ದು ನಮ್ಮೆಲ್ಲರ ಹೊಣೆ. ಜನ ಬದುಕಲಿ, ಜಗ ಬದುಕಲಿ ಎಂದು ವಚನ ಸಾಹಿತ್ಯವನ್ನು ನೀಡಿದ ಹಾಗೂ ಜಗತ್ತಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮೊಟ್ಟ ಮೊದಲು ನೀಡಿದ ಅನುಭವ ಮಂಟಪ ಸ್ಥಾಪನೆಯಾದ ಬಸವಣ್ಣ ಕಾರ್ಯ ಕ್ಷೇತ್ರ ಬಸವಕಲ್ಯಾಣ. ಕಲ್ಯಾಣ ಕರ್ನಾಟಕ ಭಾಗದ ಜನರು ಸ್ವಯಂ ಪ್ರೇರಿತರಾಗಿ ಕಲ್ಯಾಣ ಪರ್ವಕ್ಕಾಗಿ ದುಡಿಯಲು ಮುಂದೆ ಬರಬೇಕು ಎಂದು ಕೋರಿದರು.

ಕಲ್ಯಾಣ ಪರ್ವದ ಯಶಸ್ವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಗೌರವಾಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗಿದ್ದು, ಶಾಸಕ ಶರಣು ಸಲಗರ ಅಧ್ಯಕ್ಷರಾಗಿ, ಶಂಕರೆಪ್ಪ ಪಾಟೀಲ ಕಾರ್ಯಾಧ್ಯಕ್ಷ ಮತ್ತು ಹಾವಶೆಟ್ಟಿ ಪಾಟೀಲ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಅಯ್ಕೆ ಮಾಡಲಾಗಿದೆ ಎಂದು ಮಾತಾಜಿ ತಿಳಿಸಿದರು.

ಟಾಪ್ ನ್ಯೂಸ್

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

WhatsApp Pay: ಭಾರತದಲ್ಲಿ ವಾಟ್ಸ್‌ಆ್ಯಪ್‌ ಪೇ ಇನ್ನು ಎಲ್ಲರಿಗೂ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್‌ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್

Court Verdict: ಹಿಂದೂ ಸಂತ ಚಿನ್ಮಯ್‌ ದಾಸ್‌ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.