ಬೀದರ್: ಕಾರಂಜಾ ಜಲಾಶಯದಲ್ಲಿ ಈಜಲು ಹೋಗಿದ್ದ ಸ್ನೇಹಿತರು ನೀರುಪಾಲು
Team Udayavani, Dec 11, 2022, 9:31 PM IST
ಬೀದರ್ : ಕಾರಂಜಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಸ್ನೇಹಿತರಿಬ್ಬರು ನೀರುಪಾಲಾದ ಘಟನೆ ಭಾಲ್ಕಿ ತಾಲೂಕಿನ ಕಣಜಿ ಸಮೀಪದಲ್ಲಿ ರವಿವಾರ ನಡೆದಿದೆ.
ಕಟ್ಟಿ ತೂಗಾಂವ್ ಗ್ರಾಮದ ಯುವಕ ಬಸವರಾಜ ಶಿವಲಿಂಗ ಬುದೆ (18) ಹಾಗೂ ಕಣಜಿ ಗ್ರಾಮದ ಸಾಯಿನಾಥ ಶಿವಕುಮಾರ ಸಂಗನಬಶೆಟ್ಟೆ (18) ನೀರುಪಾಲಾದ ಯುವಕರು.
ಹಳ್ಳಿಖೇಡ್ (ಬಿ) ಗ್ರಾಮದ ಶಾಲೆಯಲ್ಲಿ ಈ ಇಬ್ಬರು ಸ್ನೇಹಿತರು ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದರು. ಇವರ ಜತೆ ಇನ್ನಿಬ್ಬರು ಗೆಳೆಯರೊಂದಿಗೆ ನಾಲ್ವರು ಹೋಲಕ್ಕೆ ಹೋಗಿ ಕಡಲೆ, ಕಬ್ಬು ತಿಂದು ಈಜಾಡಲು ಸಮೀಪದ ಕಾರಂಜಾ ಜಲಾಶಯದ ಬಲದಂಡೆ ಕಾಲುವೆಗೆ ಹೋಗಿದ್ದಾರೆ. ಜಲಾಶಯದಿಂದ ಕಾಲುವೆಗೆ ಅಧಿಕ ನೀರು ಬಿಟ್ಟಿರುವ ಪರಿಣಾಮ ಹರಿವು ಹೆಚ್ಚಿದ್ದು, ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.
ಮೃತ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಸ್ಥಳಕ್ಕೆ ಸಿಪಿಐ ವೀರಣ್ಣ ದೊಡ್ಡಮನಿ ಭೇಟಿ ನೀಡಿ ಪರಿಶೀಲಿಸಿದ್ದು, ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.